ಹೈ ಕೋರ್ಟ್ ನೇಮಕಾತಿ 2023 – Karnataka High Court Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

Karnataka High Court Recruitment 2023 – ಕರ್ನಾಟಕ ರಾಜ್ಯ ಹೈಕೋರ್ಟ್ ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ರಾಜ್ಯ ಹೈಕೋರ್ಟ್ ನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕರ್ನಾಟಕ ರಾಜ್ಯ ಹೈಕೋರ್ಟ್ – High Court Karnataka 
ಹುದ್ದೆಗಳ ಹೆಸರು: ಡಿಸ್ಟಿಕ್ ಜಡ್ಜ್ 
ಒಟ್ಟು ಹುದ್ದೆಗಳು  14
ಉದ್ಯೋಗ ಸ್ಥಳ  ಬೆಂಗಳೂರು 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಂಗಿಕೃತ ಸಂಸ್ಥೆ ಅಥವಾ ಬೋರ್ಡ್ ನಿಂದ ಕಾನೂನು ಪದವಿ ಹೊಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯಸ್ಸು ಮೀರಿರಬಾರದು ಹಾಗೂ ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ:
ಮೊದಲ ಹಂತದ ಪರೀಕ್ಷಾ ಶುಲ್ಕ
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 01 ಅಭ್ಯರ್ಥಿಗಳಿಗೆ ರೂ 500/-
ಇತರೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ. 1,000/-

ಎರಡನೇ ಹಂತದ ಪರೀಕ್ಷಾ ಶುಲ್ಕ
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ 1 ಅಭ್ಯರ್ಥಿಗಳಿಗೆ ರೂ 750/-
ಇತರೆ ಎಲ್ಲಾ ವರ್ಗಗಳ ಅಭ್ಯರ್ಥಿಗಳಿಗೆ ರೂ.1500/-

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆ ಮುಖ್ಯ ಪರೀಕ್ಷೆ ಹಾಗೂ ಮೌಖಿಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 19 ಅಕ್ಟೋಬರ್ 2023
ಅರ್ಜಿ ಸಲಿಸಲು ಕೊನೆಯ ದಿನಾಂಕ – 17 ನವಂಬರ್ 2023
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!