ಹೊಸ ನೇಮಕಾತಿ ಅಧಿಸೂಚನೆ 2024
Karnataka High Court Recruitment 2024 : ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿ ಅಗತ್ಯ ಇರುವ ಲಾ ಕ್ಲರ್ಕ್ ಕಂ ರಿಸರ್ಚ್ ಅಸಿಸ್ಟಂಟ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿ ಅಗತ್ಯ ಇರುವ ಲಾ ಕ್ಲರ್ಕ್ ಕಂ ರಿಸರ್ಚ್ ಅಸಿಸ್ಟಂಟ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ. (Latest Job Updates 2024)
ಇಲಾಖೆ ಹೆಸರು: | ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು |
ಹುದ್ದೆಗಳ ಹೆಸರು: | 08 |
ಒಟ್ಟು ಹುದ್ದೆಗಳು | ಲಾ ಕ್ಲರ್ಕ್-ಕಂ-ರಿಸರ್ಚ್ ಅಸಿಸ್ಟಂಟ್ |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಶೇಕಡಾ 50% ಅಂಕಗಳೊಂದಿಗೆ ಕಾನೂನು ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ನಲ್ಲಿ ವಕೀಲರಾಗಿ ದಾಖಲಾಗಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಗರಿಷ್ಠ 30 ವರ್ಷ ಮೀರಿರಬಾರದು.
ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,000 ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಶೈಕ್ಷಣಿಕ ಅರ್ಹತೆ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 28 ಮಾರ್ಚ್ 2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 17 ಏಪ್ರಿಲ್ 2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |