ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಮಾಲಿನ್ಯ ನಿಯಂತ್ರಣ ಮಂಡಳಿ ನೇಮಕಾತಿ 2020

ಕರ್ನಾಟಕ ರಾಜ್ಯ ನಿಯಂತ್ರಣ ಮಂಡಳಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು 06-08-2020 ಕೊನೆಯ ದಿನಾಂಕವಾಗಿದೆ.

* ಹುದ್ದೆಯ ವಿವರ :
– ಅಧ್ಯಕ್ಷರ ಹುದ್ದೆ (Chairman)

Qualification:
– ಅಂಗೀಕೃತ ವಿಶ್ವವಿದ್ಯಾನಿಲಯಗಳಲ್ಲಿ ಪರಿಸರ ವಿಜ್ಞಾನ ಅಥವಾ ಪರಿಸರ ಎಂಜಿನಿಯರಿಂಗ್ ನಲ್ಲಿ ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ವಿಜ್ಞಾನ ವಿಷಯದಲ್ಲಿ ಸಮಾನ ಪದವಿ ಮತ್ತು ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಜ್ಞಾನ ಮತ್ತು ಅನುಭವವನ್ನು ಹೊಂದಿರಬೇಕು.



Age Limit:
– ಗರಿಷ್ಟ ವಯಸ್ಸಿನ ಮಿತಿ 62 ವರ್ಷಗಳು

ಬೆಂಗಳೂರು ರೈಲ್ವೆ ನೇಮಕಾತಿ

ನಮ್ಮ ಮೆಟ್ರೋ ನೇಮಕಾತಿ

ಅಗ್ನಿಶಾಮಕ ಇಲಾಖೆ ನೇಮಕಾತಿ



Important Dates

Application Start Date: 22 ಜುಲೈ 2020

Application End Date: 6 ಆಗಸ್ಟ್ 2020

 

ವೆಬ್ಸೈಟ್

ನೋಟಿಫಿಕೇಶನ್ / ಅರ್ಜಿ ಫಾರ್ಮ್

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

close button