Karnataka Labour Department Recruitment 2022: ಕರ್ನಾಟಕ ಲೋಕಸೇವಾ ಆಯೋಗದಿಂದ ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕಾರ್ಮಿಕ ಇಲಾಖೆ |
ಹುದ್ದೆಗಳ ಹೆಸರು: | ಕಾರ್ಮಿಕ ನಿರೀಕ್ಷಕರು (ಗ್ರೂಪ್-ಸಿ) |
ಒಟ್ಟು ಹುದ್ದೆಗಳು | 20 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಕರ್ನಾಟಕ ಕಾರ್ಮಿಕ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಕಾನೂನಿನಡಿ ಸ್ಥಾಪಿತವಾದ ವಿಶ್ವವಿದ್ಯಾನಿಲಯದಿಂದ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ವೇತನಶ್ರೇಣಿ:
ಕರ್ನಾಟಕ ಕಾರ್ಮಿಕ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 33,450 ರಿಂದ ರೂ. 62,600 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಜೆನೆರಲ್ ಕೆಟಗರಿ ಅಭ್ಯರ್ಥಿಗಳಿಗೆ ರೂ.600.
ಹಿಂದುಳಿದ ವರ್ಗಗಳ / ಆರ್ಥಿಕವಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ.300.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50.
ಎಸ್ಸಿ, ಎಸ್ಟಿ, ಪ್ರ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
(ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.)
ಆಯ್ಕೆ ವಿಧಾನ:
ಕರ್ನಾಟಕ ಕಾರ್ಮಿಕ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
- ಮೊದಲನೆಯದಾಗಿ, ಕೆಪಿಎಸ್ಸಿ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
- ಅಪ್ಲಿಕೇಶನ್ ಆನ್ಲೈನ್ ಮೋಡ್ ಅನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಗಳಿಗಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
- ಕೆಪಿಎಸ್ಸಿ ಲೇಬರ್ ಇನ್ಸ್ಪೆಕ್ಟರ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ನಲ್ಲಿ ಅನ್ವಯಿಸಿ – ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.
ಕೆಪಿಎಸ್ಸಿ ಆನ್ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್ಲೋಡ್ ಮಾಡಿ. - ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
- ಕೆಪಿಎಸ್ಸಿ ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ. Karnataka
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಸೆಪ್ಟೆಂಬರ್ 30, 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಅಕ್ಟೋಬರ್ 29, 2022 |
ಶುಲ್ಕ ಪಾವತಿಸಲು ಕೊನೆಯ ದಿನಾಂಕ | ಅಕ್ಟೋಬರ್ 31, 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |