ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಬಾಗಲಕೋಟೆ ಇದರ ಅಡಿಯಲ್ಲಿ ಬರುವ ಉಪವಿಭಾಗ ಕಚೇರಿಗಳಲ್ಲಿ ಖಾಲಿ ಇರುವ ಹಿರಿಯ ಅಥವಾ ಕಿರಿಯ ವಿಶ್ಲೇಷಣೆ ಗಾರರು ಮತ್ತು ಮಾದರಿ ಸಂಗ್ರಹಗಾರರು ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 4000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಅಹ್ವಾನ
ಹುದ್ದೆಗಳ ವಿವರ
ಹಿರಿಯ ವಿಶ್ಲೇಷಣಾಕಾರರು
ಕಿರಿಯ ವಿಶ್ಲೇಷಣಾಕಾರರು
ನೀರಿನ ಮಾದರಿ ಸಂಗ್ರಹಗಾರರು
ಒಟ್ಟು ಹುದ್ದೆಗಳು: 5
ಉದ್ಯೋಗ ಸ್ಥಳ: ಬಾಗಲಕೋಟೆ
ವಿದ್ಯಾರ್ಹತೆ:
ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು SSLC / PUC(PCM) / ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ರಸಾಯನಶಾಸ್ತ್ರದೊಂದಿಗೆ BSc ಅಥವಾ ರಸಾಯನಶಾಸ್ತ್ರ / ಬಯೋಕೆಮಿಸ್ಟ್ರಿ / ಮೈಕ್ರೋ ಬಯಾಲಜಿ / ಎನ್ವಿರಾನ್ಮೆಂಟ್ ಮೆಂಟಲ್ ಸೈನ್ಸ್ / ಬಯೋಟೆಕ್ನಾಲಜಿಯಲ್ಲಿ MSc ಪದವಿಯನ್ನು ಹೊಂದಿರಬೇಕು.
ಕೇಂದ್ರ ಆಹಾರ ಇಲಾಖೆಯಿಂದ ನೇಮಕಾತಿ ಅಧಿಸೂಚನೆ 2021
ವಯೋಮಿತಿ:
ಕನಿಷ್ಠ 35 ವರ್ಷ ವಯಸ್ಸನ್ನು ಹೊಂದಿರಬೇಕು.
ಗರಿಷ್ಟ 45 ವರ್ಷ ವಯಸ್ಸನ್ನು ಮೀರಿರಬಾರದು.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನವನ್ನು ನಡೆಸಿ ಆಯ್ಕೆ ಮಾಡಲಾಗುವದು
ಸ್ವವಿವರದೊಂದಿಗೆ ಅರ್ಜಿ ಸಲ್ಲಿಸುವ ವಿಳಾಸ : ಕಾರ್ಯನಿರ್ವಾಹಕ ಎಂಜಿನಿಯರ್ ಅವರ ಕಚೇರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಹಳೇ ತಹಸೀಲ್ದಾರ್ ಕಚೇರಿ ಕಟ್ಟಡ, ಬಾಗಲಕೋಟೆ.
ತಾಲೂಕ ಪಂಚಾಯತ್ ನಲ್ಲಿ ಕಂಪ್ಯೂಟರ್ ಆಪರೇಟರ್ ಹಾಗೂ ಡಿ ಗ್ರೂಪ್ ನೇಮಕಾತಿ 2021
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23 ಎಪ್ರಿಲ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 1 ಮೇ 2021