ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2024 – Panchayat Raj Recruitment 2024 – Complete Details

ಹೊಸ ನೇಮಕಾತಿ ಅಧಿಸೂಚನೆ 2024

Karnataka Panchayat Raj Commissionerate Recruitment 2024 – ಕರ್ನಾಟಕ ಪಂಚಾಯತ್ ರಾಜ್ ಕಮಿಷನರೇಟ್ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ಪಂಚಾಯತ್ ರಾಜ್ ಕಮಿಷನರೇಟ್ ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಉದ್ಯೋಗ ವಿವರಗಳು
ಇಲಾಖೆ ಹೆಸರು ಕರ್ನಾಟಕ ಪಂಚಾಯತ್ ರಾಜ್ ಕಮಿಷನರೇಟ್ – Karnataka Panchayat Raj Commissionerate
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 07
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) 
ಉದ್ಯೋಗ ಸ್ಥಳ –ಬೀದರ್ – ಕಲಬುರಗಿ – ರಾಯಚೂರು – ಯಾದಗಿರಿ

 

ವಿದ್ಯಾರ್ಹತೆ 
ಕರ್ನಾಟಕ ಪಂಚಾಯತ್ ರಾಜ್ ಕಮಿಷನರೇಟ್ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ ಸಮಾಜಶಾಸ್ತ್ರ/ಅರ್ಥಶಾಸ್ತ್ರ/ಗ್ರಾಮೀಣಾಭಿವೃದ್ಧಿ/ಸಾಮಾಜಿಕ ಕಾರ್ಯ/ಸಾರ್ವಜನಿಕ ನೀತಿ, M.Phil, ಅಥವಾ Ph.D ನಲ್ಲಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ
ಕರ್ನಾಟಕ ಪಂಚಾಯತ್ ರಾಜ್ ಕಮಿಷನರೇಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 32 ವರ್ಷಕ್ಕಿಂತ ಕಡಿಮೆಯಿರಬೇಕು.

ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ
ಮೆರಿಟ್ ಲಿಸ್ಟ್, ಆಪ್ಟಿಟ್ಯೂಡ್ ಅಸೆಸ್ಮೆಂಟ್, ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 02-ಸೆಪ್ಟೆಂಬರ್-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 09-ಸೆಪ್ಟೆಂಬರ್-2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

JOBS BY QUALIFICATION

close button