ಹೊಸ ನೇಮಕಾತಿ ಅಧಿಸೂಚನೆ 2023
PDO Recruitment 2023 – ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ ( PDO ) ಹುದ್ದೆಗಳ ನೇಮಕಕ್ಕೆ ನೇಮಕಾತಿ ವಿಧಾನವನ್ನು ನಿಗದಿಪಡಿಸಿ ರಾಜ್ಯ ಸರ್ಕಾರ 29-03-2023 ರಂದು ಅಧಿಕೃತ ಆದೇಶ ಹೊರಡಿಸಿದೆ.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ ( PDO ) ಹುದ್ದೆಗಳ ನೇಮಕಕ್ಕೆ ನೇಮಕಾತಿ ವಿಧಾನವನ್ನು ನಿಗದಿಪಡಿಸಿ ರಾಜ್ಯ ಸರ್ಕಾರ 29-03-2023 ರಂದು ಅಧಿಕೃತ ಆದೇಶ ಹೊರಡಿಸಿದೆ. Karnataka PDO
ಹಿರಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ 1500 |
ಪಂಚಾಯತಿ ಅಭಿವೃದ್ಧಿ ಅಧಿಕಾರಿ 4512 |
- ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ
ವಿದ್ಯಾರ್ಹತೆ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವೃಂದದಲ್ಲಿ 5 ವರ್ಷಗಳಿಗಿಂತ ಕಡಿಮೆ ಇಲ್ಲದಂತೆ ಸೇವೆ ಸಲ್ಲಿಸಿರತಕ್ಕದ್ದು, ಪರಂತು ಐದು ವರ್ಷಗಳಿಗೆ ಕಡಿಮೆ ಇಲ್ಲದಂತೆ ಸೇವೆ ಸಲ್ಲಿಸಿರುವ ಅರ್ಹ ವ್ಯಕ್ತಿಗಳು ಲಭ್ಯವಿಲ್ಲದಿದ್ದ ಪಕ್ಷದಲ್ಲಿ ಮೂರು ವರ್ಷಗಳಿಗಿಂತ ಕಡಿಮೆ ಇಲ್ಲದಂತೆ ಸೇವೆ ಸಲ್ಲಿಸಿರುವ ವ್ಯಕ್ತಿಗಳನ್ನು ಪರಿಗಣಿಸಬಹುದು.
– ಮಾಸಿಕ ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.40,900/ – ರೂ.78,200/- ವರೆಗೆ ವೇತನ ನಿಗದಿಪಡಿಸಲಾಗಿದೆ.
- ಪಂಚಾಯಿತಿ ಅಭಿವೃದ್ಧಿ ಅಧಿಕಾರಿ
ವಿದ್ಯಾರ್ಹತೆ: ಕಾನೂನಿನನ್ಮಯ ಸ್ಥಾಪಿತವಾದ ಅಂಗೀಕೃತ ವಿಶ್ವವಿದ್ಯಾಲಯದಿಂದ ಬ್ಯಾಚುಲರ್ ಪದವಿ ಅಥವಾ ತತ್ಸಮಾನ ವಿದ್ಯಾರ್ಥಿ ಹೊಂದಿರಬೇಕು
ವೇತನ ಶ್ರೇಣಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.37,900/- ರೂ.70,850/- ವರೆಗೆ ವೇತನ ನಿಗದಿಪಡಿಸಲಾಗದೆ.
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |