ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕರ್ನಾಟಕ ರಾಜ್ಯ ಪೊಲೀಸ್ ಪರೀಕ್ಷಾ ಪ್ರವೇಶ ಪತ್ರ ಪ್ರಕಟ 2021

 

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 27/10/2020 ಅಧಿಸೂಚಿಸಲಾಗಿರುವ Forensic Science Laboratory (Laboratory Assistant, Eeg Technician & Laboratory Attender (HK & Non-HK) ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯನ್ನು 14/03/2021 ರಂದು ನಡೆಸಲು ನಿರ್ಧರಿಸಿದೆ, ಇದೀಗ ಈ ಇಲಾಖೆಯು ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ.

Download Hall Ticket

 

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

close button