ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕರ್ನಾಟಕ ಅಂಚೆ ಇಲಾಖೆ ಬೃಹತ್ ನೇಮಕಾತಿ 2024

ಹೊಸ ನೇಮಕಾತಿ ಅಧಿಸೂಚನೆ 2024

Karnataka Postal Circle Recruitment 2024 – Apply Online for 1940 Gramin Dak Sevak (BPM/ABPM) Posts – ಕರ್ನಾಟಕ ಅಂಚೆ ವೃತ್ತ ಇಲಾಖೆಯಿಂದ ಇದೀಗ 1940 ಗ್ರಾಮೀಣ ಡಾಕ್ ಸೇವಕ ಹುದ್ದೆಗಳ ಬೃಹತ್  ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ಅಂಚೆ ವೃತ್ತ ಇಲಾಖೆಯಿಂದ ಇದೀಗ 1940 ಗ್ರಾಮೀಣ ಡಾಕ್ ಸೇವಕ ಹುದ್ದೆಗಳ ಬೃಹತ್ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು Department :ಕರ್ನಾಟಕ ಅಂಚೆ ವೃತ್ತ – Karnataka Postal Circle 
ಹುದ್ದೆಗಳ ಹೆಸರು – Name Of The Posts :ಗ್ರಾಮೀಣ ಡಾಕ್ ಸೇವಕ
ಒಟ್ಟು ಹುದ್ದೆಗಳು – No Of Posts1940 ಹುದ್ದೆಗಳು 
ಅರ್ಜಿ ಸಲ್ಲಿಸುವ ಬಗೆ – Apply Modeಆನ್ಲೈನ್ 

ವಿದ್ಯಾರ್ಹತೆ (Education Qualification):
ಕರ್ನಾಟಕ ಪೋಸ್ಟಲ್ ಸರ್ಕಲ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ (Age Limit):
ಕರ್ನಾಟಕ ಪೋಸ್ಟಲ್ ಸರ್ಕಲ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳನ್ನು ಹೊಂದಿರಬೇಕು.

ವಯೋಸಡಿಲಿಕೆ
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳು: 10 ವರ್ಷಗಳು

ವೇತನಶ್ರೇಣಿ(Salary):
ಗ್ರಾಮೀಣ ಡಾಕ್ ಸೇವಕ (ಶಾಖೆ ಪೋಸ್ಟ್ ಮಾಸ್ಟರ್) ರೂ.12000-29380/-
ಗ್ರಾಮೀಣ ಡಾಕ್ ಸೇವಕ (ಸಹಾಯಕ ಶಾಖೆ ಪೋಸ್ಟ್ ಮಾಸ್ಟರ್) ರೂ.10000-24470/-

ಅರ್ಜಿ ಶುಲ್ಕ (Fees):
ಮಹಿಳಾ / SC/ST/PwD & Transwomen ಅಭ್ಯರ್ಥಿಗಳು: ಅರ್ಜಿ ಶುಲ್ಕವಿಲ್ಲ
ಎಲ್ಲಾ ಇತರ ಅಭ್ಯರ್ಥಿಗಳಿಗೆ : ರೂ.100/-

ಆಯ್ಕೆ ವಿಧಾನ (Selection Process):
ಮೆರಿಟ್ ಪಟ್ಟಿ, ದಾಖಲೆ ಪರಿಶೀಲನೆ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 15 ಜುಲೈ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 05 ಆಗಸ್ಟ್ 2024
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

 

JOBS BY QUALIFICATION

close button