ಕರ್ನಾಟಕ ವಿದ್ಯುತ್ ನಿಗಮದಲ್ಲಿ ಖಾಲಿ ಹುದ್ದೆಗಳು – Free Job Alert Karnataka

ಹೊಸ ನೇಮಕಾತಿ ಅಧಿಸೂಚನೆ 2023

Karnataka Power Corporation Limited Recruitment 2023 – ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಕಾನೂನು ವಿಷಯಗಳಿಗೆ ಸಂಬಂಧಪಟ್ಟ ಕಾರ್ಯಗಳನ್ನು ನಿರ್ವಹಿಸಲು ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಮುಖ್ಯಸ್ಥರು (ಕಾನೂನು ಸೇವೆಗಳು) ಹುದ್ದೆ ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಕಾನೂನು ವಿಷಯಗಳಿಗೆ ಸಂಬಂಧಪಟ್ಟ ಕಾರ್ಯಗಳನ್ನು ನಿರ್ವಹಿಸಲು ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಮುಖ್ಯಸ್ಥರು (ಕಾನೂನು ಸೇವೆಗಳು) ಹುದ್ದೆ ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕರ್ನಾಟಕ ವಿದ್ಯುತ್ ನಿಗಮ ನಿಯಮಿತ – KPCL
ಹುದ್ದೆಗಳ ಹೆಸರು:ಮುಖ್ಯಸ್ಥರು (ಕಾನೂನು ಸೇವೆಗಳು)
ಒಟ್ಟು ಹುದ್ದೆಗಳು 01
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 

ವಿದ್ಯಾರ್ಹತೆ:
ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ 60 ರಿಂದ 70 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ..

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಕ್ರೋಡೀಕೃತ ಸಂಭಾವನೆ Rs.60,500 ನಿಗದಿಪಡಿಸಲಾಗಿದೆ.

(ಸೂಚನೆ- ಪ್ರಸ್ತುತ ಪಡೆಯುತ್ತಿರುವ ಪಿಂಚಣಿ ಹಾಗೂ ನಿಗಮದಿಂದ ಪಾವತಿಸಲಾಗುವ ಸಂಭಾವನೆ ಸೇರಿ ನಿವೃತ್ತ ಸಮಯದಲ್ಲಿ ಪಡೆಯುತ್ತಿದ್ದ ವೇತನಕ್ಕೆ ಮೀರದಂತೆ). ರೂ.1000 ಆತಿಥ್ಯ ಭತ್ಯೆ, ವಾಹನ ಸೌಕರ್ಯ ಹಾಗೂ ಸ್ಥಿರ ದೂರವಾಣಿ, ಎರಡು ದೈನಂದಿನ ಪತ್ರಿಕೆಗಳು ಹಾಗೂ ಎರಡು ನಿಯತಕಾಲಿಕೆ ಪತ್ರಿಕೆಗಳನ್ನು ಒದಗಿಸಲಾಗುವುದು.)

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ಮುಖಾಂತರ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ನಿಗಮದ ವೆಬ್‌ಸೈಟ್‌ https://kpcl.karnataka.gov.in ನಲ್ಲಿ ಲಭ್ಯವಿರುವ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ವಿದ್ಯಾರ್ಹತೆ / ಅನುಭವಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಲಗತ್ತಿಸಿ ಇ-ಮೇಲ್ ವಿಳಾಸ – kpclcontractappt@gmail.com ಗೆ ಕಳುಹಿಸುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ /ಸಮಯ : 07-09-2023 ರ ಸಂಜೆ 05-30 ಗಂಟೆ ವರೆಗೆ.

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

error: Content is protected !!