ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕರ್ನಾಟಕ ರಾಜ್ಯ ಕಂದಾಯ ಇಲಾಖೆ ನೇಮಕಾತಿ ಅಧಿಸೂಚನೆ 2022

ಕಂದಾಯ ಇಲಾಖೆಯ ಅಟಲ್ ಜಿ ಜನಸ್ನೇಹಿ ನಿರ್ದೇಶನಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಅಟಲ್ ಜಿ ಜನಸ್ನೇಹಿ ನಿರ್ದೇಶನಾಲಯದಲ್ಲಿ ಖಾಲಿ ಇರುವ ಸಾಫ್ಟ್ ವೆರ್ ಡೆವೆಲಪರ್ – 5 ಹುದ್ದೆಗಳನ್ನೂ ಭರ್ತಿ ಮಾಡಲು ಗುತ್ತಿಗೆ ಆದರದ ಮೇಲೆ ಕಾರ್ಯ ನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

 

ಇಲಾಖೆ ಹೆಸರು: ಕಂದಾಯ ಇಲಾಖೆ
ಹುದ್ದೆಗಳ ಹೆಸರು:ಸಾಫ್ಟ್ ವೆರ್ ಡೆವೆಲಪರ್
ಒಟ್ಟು ಹುದ್ದೆಗಳು 05
ಅರ್ಜಿ ಸಲ್ಲಿಸುವ ಬಗೆ  

 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಬಿ.ಇ/ಬಿ.ಟೆಕ್ ಕಂಪ್ಯೂಟರ್ ಸೈನ್ಸ್/ ಇಸಿಇ / ಐಟಿ/ ಇನ್ಫಾರ್ಮಶನ್ ಸೈನ್ಸ್ ಅಥವಾ ಎಂಸಿಎ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ದಿನಾಂಕ 11/02/2022 ರ ಸಂಜೆ 5:30 ರೊಳಗೆ ಖುದ್ದಾಗಿ / ಅಂಚೆ ಮೂಲಕ / ಕೊರಿಯೆರ್ ಮೂಲಕ / ಇಮೇಲ್ ಮುಕಾಂತರ ಅರ್ಜಿಯನ್ನು ಸಲ್ಲಿಸಬಹುದು.

 

 

ಅರ್ಜಿ ಸಲ್ಲಿಸುವ ವಿಳಾಸ:
“ನಿರ್ದೇಶಕರು, ಅಟಲ್ ಜಿ ಜನಸ್ನೇಹಿ ನಿರ್ದೇಶನಾಲಯ, SSLR , ಕಟ್ಟಡ KR ಸರ್ಕಲ್ ಬೆಂಗಳೂರು – 560001”

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 8 ಫೆಬ್ರುವರಿ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11 ಫೆಬ್ರುವರಿ 2022
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here 

 

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

Scroll to Top