ಹೊಸ ನೇಮಕಾತಿ ಅಧಿಸೂಚನೆ 2025
Karnataka Revenue Department Recruitment 2025 – Apply for 06 Audit Officer, Assistant Controller Posts – ಕಂದಾಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 06 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕಂದಾಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 06 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರಗಳು
ಸಂಸ್ಥೆಯ ಹೆಸರು: ಕಂದಾಯ ಇಲಾಖೆ
ಹುದ್ದೆಗಳ ಹೆಸರು: ಆಡಿಟ್ ಅಧಿಕಾರಿ, ಸಹಾಯಕ ನಿಯಂತ್ರಕರು ಮತ್ತು ಇತರ ಹುದ್ದೆಗಳು
ಹುದ್ದೆಗಳ ಸಂಖ್ಯೆ: 06
ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05 ಮೇ 2025
ವಿದ್ಯಾರ್ಹತೆ ವಿವರಗಳು
ಸಹಾಯಕ ನಿಯಂತ್ರಕರು: ಬಿ.ಕಾಂ, ಎಂ.ಕಾಂ
ಆಡಿಟ್ ಅಧಿಕಾರಿ: ಬಿ.ಕಾಂ, ಎಂ.ಕಾಂ
ಖಾತೆಗಳ ಮೇಲ್ವಿಚಾರಕರು: ಬಿ.ಕಾಂ, ಎಂ.ಕಾಂ
ಕಾನೂನು ಅಧಿಕಾರಿ ಮತ್ತು ಕಾನೂನು ಸಲಹೆಗಾರ: LLB, LLM
ಖಾಸಗಿ ಕಾರ್ಯದರ್ಶಿ: ಪದವಿ
ಐಟಿ ಸಿಬ್ಬಂದಿ-2, ಜೂನಿಯರ್ ಪ್ರೋಗ್ರಾಮರ್ ಮತ್ತು ನೆಟ್ ವರ್ಕ್ ಮ್ಯಾನೇಜರ್: ಬಿ.ಇ
ವೇತನಶ್ರೇಣಿ
* ಸಹಾಯಕ ನಿಯಂತ್ರಕರು: ರೂ.72,000/-
* ಆಡಿಟ್ ಅಧಿಕಾರಿ: ರೂ.60,000/-
* ಖಾತೆಗಳ ಮೇಲ್ವಿಚಾರಕರು: ರೂ.56,000/-
* ಕಾನೂನು ಅಧಿಕಾರಿ ಮತ್ತು ಕಾನೂನು ಸಲಹೆಗಾರ: ರೂ.65,000/- ರಿಂದ ರೂ.75,000/-
* ಖಾಸಗಿ ಕಾರ್ಯದರ್ಶಿ: ರೂ.35,000/-
* ಐಟಿ ಸಿಬ್ಬಂದಿ-2, ಜೂನಿಯರ್ ಪ್ರೋಗ್ರಾಮರ್ ಮತ್ತು ನೆಟ್‌ವರ್ಕ್ ಮ್ಯಾನೇಜರ್: ರೂ.45,000/- ರಿಂದ ರೂ.50,000/-
ಅರ್ಜಿ ಸಲ್ಲಿಸುವ ವಿಧಾನ
▪️ ಆಸಕ್ತರು ಅಧಿಕೃತ ಅಧಿಸೂಚನೆಯ ಪ್ರಕಾರ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
▪️ ಅರ್ಜಿ ನಮೂನೆ ಭರ್ತಿ ಮಾಡಿ, ಅಗತ್ಯ ದಾಖಲೆಗಳ ಪ್ರತಿಗಳನ್ನು ಲಗತ್ತಿಸಿ, ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು:
Office of the Special Officer & Competent Authority, Podium Block, 03ನೇ ಹಾಗೂ 04ನೇ ಮಹಡಿ, ವಿಶ್ವೇಶ್ವರಯ್ಯ ಟವರ್, ಬೆಂಗಳೂರು-560001
▪️ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-ಮೇ-2025.
ಪ್ರಮುಖ ದಿನಾಂಕಗಳು
▪️ ಅರ್ಜಿ ಆರಂಭ ದಿನಾಂಕ: 24-ಏಪ್ರಿಲ್-2025
▪️ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-ಮೇ-2025
ಪ್ರಮುಖ ಲಿಂಕುಗಳು
ನೋಟಿಫಿಕೇಶನ್ (ಅಧಿಸೂಚನೆ): ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
ನಮ್ಮ ಯೂಟ್ಯೂಬ್ ಚಾನೆಲ್ ನೋಡಿ: ಇಲ್ಲಿ ಕ್ಲಿಕ್ ಮಾಡಿ