FDA ಹಾಗೂ ವಾಚ್ ಮ್ಯಾನ್ ಹುದ್ದೆಗಳು – Karnataka Rural Education Society Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

Karnataka Rural Education Society Recruitment 2023 – ಕರ್ನಾಟಕ ರೂರಲ್ ಎಜುಕೇಶನ್ ಸೊಸೈಟಿ (ರಿ) ಹಿಡಕಲ್ ಡ್ಯಾಮ್ ನೇಮಕಾತಿ ಅಧಿಸೂಚನೆ 2023 ಇಲ್ಲಿ ವೇತನ ಅನುದಾನಕ್ಕೆ ಅರ್ಹವಿರುವ ಕೆಳಗಿನ ಬೋಧಕ ಬೋಧಕೇತರ ಸಿಬ್ಬಂದಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಕರೆಯಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ರೂರಲ್ ಎಜುಕೇಶನ್ ಸೊಸೈಟಿ (ರಿ) ಹಿಡಕಲ್ ಡ್ಯಾಮ್ ನೇಮಕಾತಿ ಅಧಿಸೂಚನೆ 2023 ಇಲ್ಲಿ ವೇತನ ಅನುದಾನಕ್ಕೆ ಅರ್ಹವಿರುವ ಕೆಳಗಿನ ಬೋಧಕ ಬೋಧಕೇತರ ಸಿಬ್ಬಂದಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಕರೆಯಲಾಗಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕರ್ನಾಟಕ ರೂರಲ್ ಎಜುಕೇಶನ್ ಸೊಸೈಟಿ (ರಿ)
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  10
ಅರ್ಜಿ ಸಲ್ಲಿಸುವ ಬಗೆ  ನೇರ ಸಂದರ್ಶನಕ್ಕೆ ಅಹ್ವಾನ 
ಹುದ್ದೆಗಳ ವಿವರ 
ಉಪನ್ಯಾಸಕರು 04
ಪ್ರಥಮ ದರ್ಜೆ ಸಹಾಯಕ 01
ಕಚೇರಿ ಸಹಾಯಕರು 02
ಗ್ರಂಥಪಾಲಕ 01
ಸಿಪಾಯಿ/ಕಾವಲುಗಾರ 02

  • ವಿದ್ಯಾರ್ಹತೆ:
    ಉಪನ್ಯಾಸಕರು – ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎ.ಎಂ.ಜಿಡಿ, ಆರ್ಟ್ / ಎಂವಿಎ/ ಎಂ ಎಫ್ ಎ/ (ಚಿತ್ರಕಲೆ/ಪೇಂಟಿಂಗ್)
  • ಪ್ರಥಮ ದರ್ಜೆ ಸಹಾಯಕರು – ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎ ಅಥವಾ ಬಿಕಾಂ ಅಥವಾ ಯಾವುದೇ ಪದವಿ ಜೊತೆಗೆ ಕಂಪ್ಯೂಟರ್ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಕಚೇರಿ ಸಹಾಯಕರು – ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಅಥವಾ ಪಿಯುಸಿ ಅಥವಾ ಬಿಎ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರುವ ಅಭ್ಯರ್ಥಿಗಳಿಗೆ ಅರ್ಜಿ ಕರೆಯಲಾಗಿದೆ.
  • ಗ್ರಂಥಪಾಲಕ – ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಲೈಬ್ರರಿ ಸೈನ್ಸ್ ನಲ್ಲಿ ಬಿ.ಲಿಬ್/ಎಂ.ಲಿಬ್ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಸಿಪಾಯಿ/ಕಾವಲುಗಾರ – ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಅಥವಾ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ ಅಕ್ಟೋಬರ್ 10 2023 2023 ಬೆಳಿಗ್ಗೆ 10.30 ಕ್ಕೆ ಒಂದು ಪ್ರತಿ ನಕಲು ಮತ್ತು ಮೂಲ ದಾಖಲೆಗಳೊಂದಿಗೆ ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು.

ಸಂದರ್ಶನ ಸ್ಥಳ
ಸರ್ ಎಂ ವಿಶ್ವೇಶ್ವರಯ್ಯ ಪ್ರೌಢಶಾಲೆ ಬೆಳಗಾವಿ ರಸ್ತೆ ಹಿಡಕಲ್ ಡ್ಯಾಮ್ ತಾಲೂಕು ಹುಕ್ಕೇರಿ ಜಿಲ್ಲೆ ಬೆಳಗಾವಿ.

Karnataka Jobs 2023

ಪ್ರಮುಖ ದಿನಾಂಕಗಳು

ದಿನಾಂಕ ಅಕ್ಟೋಬರ್ 10 2023 ಬೆಳಿಗ್ಗೆ 10.30 ಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಿ 

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!