ಹೊಸ ನೇಮಕಾತಿ ಅಧಿಸೂಚನೆ 2024
Karnataka State Legal Services Authority Recruitment 2024 – ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಕರ್ನಾಟಕದ ಎಲ್ಲಾ ಜಿಲ್ಲೆಗಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಕಛೇರಿ ಸಹಾಯಕ/ಗುಮಾಸ್ತ, ಜವಾನ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಕರ್ನಾಟಕದ ಎಲ್ಲಾ ಜಿಲ್ಲೆಗಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಕಛೇರಿ ಸಹಾಯಕ/ಗುಮಾಸ್ತ, ಜವಾನ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರಗಳು | |
---|---|
ಇಲಾಖೆ ಹೆಸರು | ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ – Karnataka State Legal Services Authority |
ಹುದ್ದೆಗಳ ಹೆಸರು | ಕಛೇರಿ ಸಹಾಯಕ/ಗುಮಾಸ್ತ, ಜವಾನ (ಆಫೀಸ್ ಅಸಿಸ್ಟೆಂಟ್/ಕ್ಲರ್ಕ್, ಪಿಯೋನ್) |
ಒಟ್ಟು ಹುದ್ದೆಗಳು | 120 |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ (Offline) |
ಉದ್ಯೋಗ ಸ್ಥಳ – | ಭಾರತಾದ್ಯಂತ |
ಹುದ್ದೆಗಳ ವಿವರ |
ಕಛೇರಿ ಸಹಾಯಕ/ಗುಮಾಸ್ತ 60 |
ಜವಾನ 60 |
ವಿದ್ಯಾರ್ಹತೆ
ಕಛೇರಿ ಸಹಾಯಕ/ಗುಮಾಸ್ತ ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ ಶೈಕ್ಷಣಿಕ ಅರ್ಹತೆ ಜೊತೆಗೆ ಕಂಪ್ಯೂಟರ್ & ಟೈಪಿಂಗ್ ಜ್ಞಾನ ಹೊಂದಿರಬೇಕು.
ಜವಾನ ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಪಾಸಾಗಿರಬೇಕು.
ವಯೋಮಿತಿ
ಅಭ್ಯರ್ಥಿಗಳ ವಯಸ್ಸು 18 ವರ್ಷಕ್ಕಿಂತ ಕಡಿಮೆಯಿರಬಾರದು ಮತ್ತು 35 ವರ್ಷಕ್ಕಿಂತ ಹೆಚ್ಚಿರಬಾರದು.
ವೇತನಶ್ರೇಣಿ
ಕಛೇರಿ ಸಹಾಯಕ/ಗುಮಾಸ್ತ ರೂ.19,695/- |
ಜವಾನ ರೂ.15,884/- |
ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ
ಸಂದರ್ಶನ, ಬರವಣಿಗೆ ಕೌಶಲ್ಯ/ಕಂಪ್ಯೂಟರ್ ಬೆರಳಚ್ಚು ನಿಖರತೆ ಮತ್ತು ನೈಪುಣ್ಯತೆ ಆಧರಿಸಿ ನೇಮಕ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಳಾಸ :
ಆಯಾ ಜಿಲ್ಲೆಗಳ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬೇಕು.
Karnataka State Legal Services Authority Recruitment 2024
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 25 ಸೆಪ್ಟೆಂಬರ್ 2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 03 ಅಕ್ಟೋಬರ್ 2024 |
ಪ್ರಮುಖ ಲಿಂಕುಗಳು | |
---|---|
ನೋಟಿಫಿಕೇಶನ್ / ಅರ್ಜಿ ಫಾರ್ಮ್ | Click Here |
ಅರ್ಜಿ ಲಿಂಕ್ / ವೆಬ್ಸೈಟ್ | Click Here |