ಪಶು ಮತ್ತು ಮೀನುಗಾರಿಕೆ ಇಲಾಖೆ ನೇಮಕಾತಿ 2023 – KVAFSU Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

KVAFSU Recruitment 2023 – ಕರ್ನಾಟಕ ಪಶುವೈದ್ಯಕೀಯ ಪ್ರಾಣಿ & ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ಪಶುವೈದ್ಯಕೀಯ ಪ್ರಾಣಿ & ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕರ್ನಾಟಕ ಪಶುವೈದ್ಯಕೀಯ ಪ್ರಾಣಿ & ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ
ಹುದ್ದೆಗಳ ಹೆಸರು:ಸಹಾಯಕ ಪ್ರಾಧ್ಯಾಪಕರ
ಒಟ್ಟು ಹುದ್ದೆಗಳು 138
ಅರ್ಜಿ ಸಲ್ಲಿಸುವ ಬಗೆ ನೇರ ಸಂದರ್ಶನ 
• ವೆಟರ್ನರಿ ಫಿಸಿಯಾಲಜಿ & ಬಯೋಕೆಮಿಸ್ಟ್ರಿ : 1
• ಜಾನುವಾರು ಉತ್ಪಾದನೆ & ನಿರ್ವಹಣೆ : 1
• ಪಶುವೈದ್ಯಕೀಯ ಸಾರ್ವಜನಿಕ ಆರೋಗ್ಯ & ಸಾಂಕ್ರಾಮಿಕ ರೋಗಶಾಸ್ತ್ರ : 1
• ಪಶುವೈದ್ಯಕೀಯ ಸ್ತ್ರೀರೋಗ ಶಾಸ್ತ್ರ & ಪ್ರಸೂತಿ : 1

• ಪಶುವೈದ್ಯಕೀಯ ಶಸ್ತ್ರಚಿಕಿತ್ಸೆ ಮತ್ತು ವಿಕಿರಣಶಾಸ್ತ್ರ : 1
• ಪಶುವೈದ್ಯಕೀಯ ಪ್ಯಾರಾಸೈಟಾಲಜಿ : 1
• ಜಾನುವಾರು ಫಾರ್ಮ್ ಕಾಂಪ್ಲೆಕ್ಸ್ (ಅನಿಮಲ್ ಜೆನೆಟಿಕ್ಸ್ ಮತ್ತು ಬ್ರೀಡಿಂಗ್) : 1
• ವೆಟರ್ನರಿ ಕ್ಲಿನಿಕಲ್ ಕಾಂಪ್ಲೆಕ್ಸ್ (VCC) : 5

ವಿದ್ಯಾರ್ಹತೆ
ಕರ್ನಾಟಕ ಪಶುವೈದ್ಯಕೀಯ ಪ್ರಾಣಿ & ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು / ವಿಶ್ವವಿದ್ಯಾಲಯಗಳಿಂದ MVSc, Ph.D ಪೂರ್ಣಗೊಳಿಸಿರಬೇಕು

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ

ವಯೋಮಿತಿ:
ಕರ್ನಾಟಕ ಪಶುವೈದ್ಯಕೀಯ ಪ್ರಾಣಿ & ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ವಯೋಮಿತಿ & ವಯೋಮಿತಿ ಸಡಿಲಿಕೆ ಹೊಂದಿರಬೇಕು.

ಅರ್ಜಿ ಶುಲ್ಕ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಸಂದರ್ಶನಕ್ಕೆ ಹಾಜರಾಗುವ ಸ್ಥಳ
ಕರ್ನಾಟಕ ಪಶುವೈದ್ಯಕೀಯ ಪ್ರಾಣಿ & ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಪಶುವೈದ್ಯಕೀಯ ಕಾಲೇಜು, ವಿನೋಬನಗರ, ಪೋಸ್ಟ್ ಬಾಕ್ಸ್ ಸಂಖ್ಯೆ . 53, ಶಿವಮೊಗ್ಗ – 577204

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13-ಜುಲೈ-2023 11:00 AM
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
error: Content is protected !!