106  ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ । KPSC KAS Prelims Admit Card Released 2020ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 24 ಅಗಸ್ಟ್ 2020 ರ ಸೋಮವಾರದಂದು ನಟಿಸಲಿರುವ ಗೆಜೆಟೆಡ್ ಪ್ರೊಫೆಷನ್ ಗ್ರೂಪ್ ಎ ಮತ್ತು ಬಿ ವೃಂದದ ಒಟ್ಟು 106  ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರವನ್ನು ಆಯೋಗದ ಅಧಿಕೃತ ಜಾಲತಾಣದಲ್ಲಿ ಇಂದಿನಿಂದ ಡೌನ್ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ. 

 

ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
 
error: Content is protected !!