ಅರಣ್ಯ ಸಂರಕ್ಷಣಾಧಿಕಾರಿ ಗ್ರೂಪ್‌ ‘ಎ’ ಪರೀಕ್ಷೆಗೆ ದಿನಾಂಕ ಪ್ರಕಟ

Download Karnataka Forest Department Admit Card 2020

ಕರ್ನಾಟಕ ಲೋಕಸೇವಾ ಆಯೋಗವು ಕರ್ನಾಟಕ ರಾಜ್ಯ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗ್ರೂಪ್‌ ‘ಎ’ ವೃಂದದ ಹುದ್ದೆಯ ಪರೀಕ್ಷೆಗೆ ದಿನಾಂಕ ನಿಗದಿಪಡಿಸಿದೆ. ಹಾಗೂ ಪ್ರವೇಶ ಪತ್ರ ಬಿಡುಗಡೆ ದಿನಾಂಕ ಮಾಹಿತಿಯನ್ನು ಪ್ರಕಟಿಸಿದೆ.

ದಿನಾಂಕ 07-07-2020 ರಂದು ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗ್ರೂಪ್‌ ‘ಎ’ ಹುದ್ದೆಗೆ ಪೂರ್ವಭಾವಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಬೆಂಗಳೂರು ಕೇಂದ್ರದಲ್ಲಿ ಈ ಪರೀಕ್ಷೆಯನ್ನು ಕರ್ನಾಟಕ ಪಬ್ಲಿಕ್ ಸರ್ವೀಸ್ ಕಮಿಷನ್ ನಡೆಸಲಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ದಿನಾಂಕ 30-06-2020 ರಿಂದ ಕೆಪಿಎಸ್‌ಸಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳಬಹುದು.

 

ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗ್ರೂಪ್‌ ‘ಎ’ ಹುದ್ದೆಗೆ ಪೂರ್ವಭಾವಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಒ.ಎಂ.ಆರ್‌ ಮಾದರಿಯಲ್ಲಿ ನಡೆಸಲಾಗುತ್ತದೆ.

 

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ

 

ಪ್ರವೇಶ ಪತ್ರ ಡೌನ್‌ಲೋಡ್ ಮಾಡೋದು‌ ಹೇಗೆ?

ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗ್ರೂಪ್‌ ‘ಎ’ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಕೆಪಿಎಸ್‌ಸಿ ಅಧಿಕೃತ ವೆಬ್‌ಸೈಟ್‌ http://kpsc.kar.nic.in ಗೆ ಭೇಟಿ ನೀಡಿ.

ಈ ಹುದ್ದೆಯ ಪ್ರವೇಶ ಪತ್ರ ಡೌನ್‌ಲೋಡ್‌ಗೆ ಸಂಬಂಧಿಸಿದ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ.

ಪೇಜ್ ಓಪನ್ ಆದಮೇಲೆ  ರಿಜಿಸ್ಟರ್ ನಂಬರ್ ಮತ್ತು ಪಾಸ್‌ವರ್ಡ್‌ ಮಾಹಿತಿ ನೀಡಿ.

ಪ್ರವೇಶ ಪತ್ರ ಪ್ರದರ್ಶನವಾಗುತ್ತದೆ.

ಡೌನ್‌ಲೋಡ್‌ ಮಾಡಿ ಪ್ರಿಂಟ್‌ ತೆಗೆದುಕೊಳ್ಳಿ.

The Karnataka public service Commission has set an examination date for the post of Assistant Forest Conservator Group ‘A’ in the Karnataka State Forest, Environment and Biology Department. And the release date of the admission has been published.

The preliminary competitive examination will be held on 07-07-2020 for Group ‘A’ post of Assistant Forest Conservator of Forests Department of Forests Environment and Biology. The test will be conducted by the Karnataka Public Service Commission at the Bangalore Center.

Candidates who have applied for these vacancies can visit and download the official website of KPSC from 30-06-2020.

Preliminary competitive examination for the post of Assistant Forest Conservator Group ‘A’ in the Department of Forests Environment and Biology will be conducted on the OMR model.

How to download the admit card?
– Candidates who have applied for the post of Assistant Forest Conservator Group ‘A’ in the Department of Forest Environment and Biology can visit KPSC official website http://kpsc.kar.nic.in.

– Enter Register Number and Password 
– The admission card will be displayed.
– Download and take the print.

 

error: Content is protected !!