WhatsApp Telegram Group

ಸಹಾಯಕ ದರ್ಜೆ- II ಹಾಗೂ ವಿವಿಧ ಹುದ್ದೆಗಳು – KEA GTTC Recruitment 2024

ಹೊಸ ನೇಮಕಾತಿ ಅಧಿಸೂಚನೆ 2024

KEA GTTC Recruitment 2024 – ಸರ್ಕಾರಿ ಉಪಕರಣಾಗಾರ & ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ಸರ್ಕಾರಿ ಉಪಕರಣಾಗಾರ & ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಸರ್ಕಾರಿ ಉಪಕರಣಾಗಾರ & ತರಬೇತಿ ಕೇಂದ್ರ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  74
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಉಪನ್ಯಾಸಕ (ಎಂಜಿನಿಯರಿಂಗ್) – 18
ಇಂಜಿನಿಯರ್ – 2
ಅಧಿಕಾರಿ ಗ್ರೇಡ್-II – 2
ಫೋರ್‌ಮನ್ ಗ್ರೇಡ್-II – 4
ಬೋಧಕ ಗ್ರೇಡ್-I – 7

ತಂತ್ರಜ್ಞ ಗ್ರೇಡ್-II – 7
ಬೋಧಕ ಗ್ರೇಡ್-II – 5
ತಂತ್ರಜ್ಞ ಗ್ರೇಡ್-III – 20
ತಂತ್ರಜ್ಞ ಗ್ರೇಡ್-IV – 4
ಸಹಾಯಕ ಗ್ರೇಡ್-II – 5 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಸರ್ಕಾರಿ ಉಪಕರಣಾ ಮತ್ತು ತರಬೇತಿ ಕೇಂದ್ರದ ನಿಯಮಾನುಸಾರದಂತೆ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.

In Article ad

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
2A, 2B, 3A, 3B ಅಭ್ಯರ್ಥಿಗಳಿಗೆ: 03 ವರ್ಷಗಳು
ಎಸ್ಸಿ ಎಸ್ಟಿ ಪ್ರವರ್ಗ-1 /ಮಾಜಿ ಸೈನಿಕ  ಅಭ್ಯರ್ಥಿಗಳಿಗೆ: 5 ವರ್ಷಗಳು

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 23,500/- ರೂ ಗಳಿಂದ 88,300/- ರೂ ಗಳವರೆಗೆ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
* ಸಾಮಾನ್ಯ ಅಭ್ಯರ್ಥಿಗಳಿಗೆ ರೂ 750/-
* ವಿಕಲ ಚೇತನ ಅಭ್ಯರ್ಥಿಗಳಿಗೆ ರೂ 250/-
* SC/ST/CAT-1/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 500/- ಶುಲ್ಕ ವಿನಾಯಿತಿ ನೀಡಲಾಗಿದೆ.

In Article ad

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 19 ಎಪ್ರಿಲ್ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 18 ಮೇ 2024
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

In Article ad

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

ಜಿಲ್ಲಾವಾರು ಉದ್ಯೋಗ ಮಾಹಿತಿ

close button