ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

SDA FDA ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ – KEA

ಹೊಸ ನೇಮಕಾತಿ ಅಧಿಸೂಚನೆ 2023

KEA Recruitment 2023 – ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA)ದಿಂದ ಇಲ್ಲಿ ಖಾಲಿ ಇರುವ 670 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA)ದಿಂದ ಇಲ್ಲಿ ಖಾಲಿ ಇರುವ 670 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA)
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 670
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕರ್ನಾಟಕ ಸರಕಾರದ ಈ ಕೆಳಗಿನ 5 ಇಲಾಖೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಲ್ಯಾಣ ಅಧಿಕಾರಿ 12
ಕ್ಷೇತ್ರ ನಿರೀಕ್ಷಕರು 60
ಪ್ರಥಮ ದರ್ಜೆ ಸಹಾಯಕ (FDA) 12
ದ್ವಿತೀಯ ದರ್ಜೆ ಸಹಾಯಕ (SDA) 100
ಸಹಾಯಕ ವ್ಯವಸ್ಥಾಪಕರು 33 
ಖಾಸಗಿ ಸಲಹೆಗಾರ 2

ಗುಣಮಟ್ಟದ ಪರಿವೀಕ್ಷಕರು 23
ಹಿರಿಯ ಸಹಾಯಕ (ಖಾತೆಗಳು) 33
ಹಿರಿಯ ಸಹಾಯಕ 57
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ) – ಗುಂಪು-ಬಿ 4
ಸಹಾಯಕ ವ್ಯವಸ್ಥಾಪಕರು (ತಾಂತ್ರಿಕವಲ್ಲದ) – ಗುಂಪು-ಬಿ 2
ಖಾಸಗಿ ಕಾರ್ಯದರ್ಶಿ – ಗುಂಪು-ಸಿ 1 
ಕಿರಿಯ ಸಹಾಯಕ 263

ಹಿರಿಯ ಸಹಾಯಕ (ತಾಂತ್ರಿಕ) -ಗ್ರೂಪ್ -ಸಿ 4
ಹಿರಿಯ ಸಹಾಯಕ (ತಾಂತ್ರಿಕೇತರ) – ಗ್ರೂಪ್ -C 3
ಸಹಾಯಕ (ತಾಂತ್ರಿಕ) – ಗ್ರೂಪ್ -ಸಿ 6
ಸಹಾಯಕ (ತಾಂತ್ರಿಕವಲ್ಲದ) – ಗ್ರೂಪ್ -ಸಿ 6
ಮಾರಾಟ ಮೇಲ್ವಿಚಾರಕರು 19
ಸೇಲ್ಸ್ ಇಂಜಿನಿಯರ್ 4
ಅಕೌಂಟ್ಸ್ ಕ್ಲರ್ಕ್ 6
ಗುಮಾಸ್ತ 14
ಮಾರಾಟ ಪ್ರತಿನಿಧಿ 6 

ವಿದ್ಯಾರ್ಹತೆ 
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಎಸ್ಸೆಸೆಲ್ಸಿ / ಪಿಯುಸಿ / ಪದವಿ / ಬಿಇ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ಮಾಸಿಕ ವೇತನ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 52,650 /- ರೂ ಗಳಿಂದ 97,100/- ರೂಗಳ ವರೆಗೆ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ 
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು :
– ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 23-06-2023 ಮಧ್ಯಾಹ್ನ 2.00 ರಿಂದ
– ಅರ್ಜಿ ಶುಲ್ಕ ಪಾವತಿ ಮಾಡಲು ಪ್ರಾರಂಭಿಕ ದಿನಾಂಕ : 26-06-2023 ಬೆಳ್ಳಿಗೆ 11.00 ರಿಂದ
– ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22-07-2023 ಸಂಜೆ 5.30 ರ ವರೆಗೆ
– ಅರ್ಜಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ : 25-07-2023 ರ ವರೆಗೆ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 23 ಜೂನ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಜುಲೈ 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button