ಹೊಸ ನೇಮಕಾತಿ ಅಧಿಸೂಚನೆ 2023
ಕರ್ನಾಟಕದ ಕೇಂದ್ರೀಯ ವಿಶ್ವವಿದ್ಯಾಲಯ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ಉದ್ಯೋಗ ಸುದ್ದಿ – SDA ಹುದ್ದೆಗಳಿಗೆ ಅರ್ಜಿ ಅಹ್ವಾನ – ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
Kendriya Vidyalaya Recruitment 2023 – ಕರ್ನಾಟಕದ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಫೈನಾನ್ಸ್ ಆಫೀಸರ್, ಡೆಪ್ಯುಟಿ ಲೈಬ್ರರಿಯನ್, ಎಕ್ಸಿಕ್ಯೂಟಿವ್ ಇಂಜಿನಿಯರ್, ಸೀನಿಯರ್ ಟೆಕ್ನಿಕಲ್ ಅಸಿಸ್ಟಂಟ್ ಹುದ್ದೆಗಳನ್ನು ಒಳಗೊಂಡಂತೆ ವಿವಿಧ ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕರ್ನಾಟಕದ ಕೇಂದ್ರೀಯ ವಿಶ್ವವಿದ್ಯಾಲಯ – Kendriya Vidyalaya |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 77 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ : 77 |
ರೆಜಿಸ್ಟರ್ – 01 |
ಫೈನಾನ್ಸ್ ಆಫೀಸರ್ – 01 |
ಗ್ರೂಪ್ ಎ ಹುದ್ದೆಗಳು – 06 |
ಗ್ರೂಪ್ ಬಿ ಹುದ್ದೆಗಳು – 21 |
ಗ್ರೂಪ್ ಸಿ ಹುದ್ದೆಗಳು – 48 |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಪಿಯುಸಿ / ಪದವಿ/ ಸ್ನಾತಕೋತ್ತರ ಪದವಿ/ ಪಿಹೆಚ್.ಡಿ ವಿದ್ಯಾರ್ಹತೆಯನ್ನು ವಿದ್ಯಾರ್ಹತೆಯನ್ನು ಕನಿಷ್ಠ 55% ಅಂಕಗಳೊಂದಿಗೆ ಪಾಸಾಗಿರಬೇಕು.
ಉದ್ಯೋಗ ಸುದ್ದಿ – SDA ಹುದ್ದೆಗಳಿಗೆ ಅರ್ಜಿ ಅಹ್ವಾನ – ಅರ್ಜಿ ಸಲ್ಲಿಸಿ
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಕನಿಷ್ಠ 32 ವರ್ಷ ಹಾಗೂ ಗರಿಷ್ಠ 56 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ವೇತನಶ್ರೇಣಿ:
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಬೋಧಕೇತರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 7 ನೇ ವೇತನ ಶ್ರೇಣಿ 1 ರಿಂದ 14 ನೇ ಹಂತದ ವೇತನ ಇರಲಿದೆ.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಸುವ ಅಭ್ಯರ್ಥಿಗಳು 1000/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇರಲಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ/ ಸಂದರ್ಶನ ದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಕೆಯ ವಿಳಾಸ :
ರಿಜಿಸ್ಟ್ರಾರ್ ಸೆಂಟ್ರಲ್ ಯೂನಿವರ್ಸಿಟಿ ಆಫ್ ಕರ್ನಾಟಕ ಕಡಗಂಚಿ, ಆಳಂದ ರಸ್ತೆ ಕಲಬುರಗಿ – 585 367.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 9 ಜನವರಿ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 23 ಜನವರಿ 2023 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |