ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗ ನೇಮಕಾತಿ ಅಧಿಸೂಚನೆ 2022
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗವು (KERC) ಒಂದು ಸ್ವತಂತ್ರ ನಿಯಂತ್ರಣ ಸಂಸ್ಥೆಯಾಗಿದ್ದು , ಇಲ್ಲಿ ಅಧ್ಯಕ್ಷರ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಇಲಾಖೆಯು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ದಿನಾಂಕ : 07.03.2022 ರ ಸಂಜೆ 5:30 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇಲಾಖೆ ಹೆಸರು: ಇಂಧನ ಇಲಾಖೆ ಕರ್ನಾಟಕ
ಹುದ್ದೆ ಹೆಸರು : ಅಧ್ಯಕ್ಷರ ಹುದ್ದೆಗೆ ಅರ್ಜಿ ಅಹ್ವಾನ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07.03.2022 ರ ಸಂಜೆ 5.30 ರೊಳಗಾಗಿ
ಉದ್ಯೋಗ ಸುದ್ದಿ: ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ನೇಮಕಾತಿ ಅಧಿಸೂಚನೆ 2022
ಆಯೋಗದ ಅಧ್ಯಕ್ಷರ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅರ್ಜಿದಾರರ ವಿದ್ಯಾರ್ಹತೆ ಮತ್ತು ಅನುಭವ ಇತರೆ ಮಾಹಿತಿ ಈ ಕೆಳಗಿನಂತಿದೆ
ಅರ್ಹತೆಗಳು
ಆಯೋಗದ ಅಧ್ಯಕ್ಷರ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅರ್ಜಿದಾರರು ಎಂಜಿನಿಯರಿಂಗ್ ಆರ್ಥಿಕ ಅರ್ಥಶಾಸ್ತ್ರ ವಾಣಿಜ್ಯ ಶಾಸ್ತ್ರ ಕಾನೂನು ಅಥವಾ ಆಡಳಿತ ವಿಷಯಗಳಲ್ಲಿ ಪರಿಪೂರ್ಣ ನಿಷ್ಠೆ ಮತ್ತು ಅನುಭವ ಉಳ್ಳವರಾಗಿರಬೇಕು
ಅರ್ಜಿಯನ್ನು ಸಲ್ಲಿಸಲು ಅರ್ಜಿದಾರರು ಅರ್ಜಿಗಳನ್ನು ಪ್ರಮಾಣ ಪತ್ರ ಮತ್ತು ಘೋಷಣಾ ಪತ್ರಗಳೊಂದಿಗೆ ನೊಂದಾಯಿತ ಅಂಚೆ / ಕೊರಿಯರ್ ಮೂಲಕ / ಖುದ್ದಾಗಿ ಅಥವಾ E-mail (prs.energy@gmail.com) ಮೂಲಕ (ಸ್ಕ್ಯಾನ್ ಮಾಡಿದ ದಾಖಲೆಗಳ ಪ್ರತಿಗಳೊಂದಿಗೆ) ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಇಂಧನ ಇಲಾಖೆ, ಕೊಠಡಿ ಸಂಖ್ಯೆ : 236, 2 ನೇ ಮಹಡಿ, ವಿಕಾಸ ಸೌಧ, ಡಾ . ಬಿ.ಆರ್.ಅಂಬೇಡ್ಕರ್ ವೀದಿ , ಬೆಂಗಳೂರು 560 001 ಇವರಿಗೆ
ಉದ್ಯೋಗ ಸುದ್ದಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಬೃಹತ್ ನೇಮಕಾತಿ ಅಧಿಸೂಚನೆ 2022
ದಿನಾಂಕ : 07.03.2022 ರ ಸಂಜೆ 5.30 ರೊಳಗಾಗಿ ಅಥವಾ ಮುಂಚಿತವಾಗಿ ಕಛೇರಿ ಕೆಲಸದ ಸಮಯದಲ್ಲಿ ಸಲ್ಲಿಸುವುದು.
ವೆಬ್ಸೈಟ್ – click here |
ನೋಟಿಫಿಕೇಶನ್ – click here |