ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

KERC Recruitment 2024 | ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗವು

KERC Recruitment 2024

KERC Recruitment 2024 apply now – ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗವು (KERC) ಒಂದು ಸ್ವತಂತ್ರ ನಿಯಂತ್ರಣ ಸಂಸ್ಥೆಯಾಗಿದ್ದು ಇಲ್ಲಿ ಖಾಲಿ ಇರುವ ವಿದ್ಯುಚ್ಛಕ್ತಿ ಲೋಕಪಾಲಕರು ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಇಲಾಖೆಯು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗವು (KERC) ಒಂದು ಸ್ವತಂತ್ರ ನಿಯಂತ್ರಣ ಸಂಸ್ಥೆಯಾಗಿದ್ದು ಇಲ್ಲಿ ಖಾಲಿ ಇರುವ ವಿದ್ಯುಚ್ಛಕ್ತಿ ಲೋಕಪಾಲಕರು ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಇಲಾಖೆಯು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗ (KERC Recruitment 2024 apply now )
ಹುದ್ದೆಗಳ ಹೆಸರು:ವಿದ್ಯುಚ್ಛಕ್ತಿ ಲೋಕಪಾಲಕರು

 

ವಿದ್ಯಾರ್ಹತೆ:

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅರ್ಜಿದಾರರುಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು. ವಿದ್ಯುಚ್ಛಕ್ತಿ ಸರಬರಾಜು ಮತ್ತು ವಿತರಣೆ ಹಣಕಾಸು, ಕಾನೂನು ಮತ್ತು ಆಡಳಿತ ಇವುಗಳಲ್ಲಿ 25 ವರ್ಷಗಳ ವೃತ್ತಿ ಅನುಭವ ಹೊಂದಿರಬೇಕು. ಜೊತೆಗೆ ಕನ್ನಡ ಭಾಷೆಯಲ್ಲಿ ಕಾರ್ಯ ನಿರ್ವಹಿಸಲು ಜ್ಞಾನವನ್ನು ಹೊಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 65 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

ವೇತನಶ್ರೇಣಿ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 80000/- ವೇತನವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗದ ನೇಮಕಾತಿ ನಿಯಮಾನುಸಾರ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

KERC Recruitment 2024

KERC Udyoga Bindu

KERC Recruitment 2024

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 13 ಜುಲೈ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 31 ಜುಲೈ 2024
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

 

close button