ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನೇಮಕಾತಿ 2022 : KFCSC Recruitment 2022

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿ ಹೊಸ ನೇಮಕಾತಿ 2022

KFCSC Recruitment 2022: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 386
ಅರ್ಜಿ ಸಲ್ಲಿಸುವ ಬಗೆ ಶೀಘ್ರದಲ್ಲೇ ಆರಂಭ 
ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ 
ಸಹಾಯಕ ವ್ಯವಸ್ಥಾಪಕ10
ಹಿರಿಯ ಸಹಾಯಕರು57
ಹಿರಿಯ ಸಹಾಯಕರು (ಖಾತೆಗಳು)33
ಕ್ವಾಲಿಟಿ ಇನ್ಸ್‌ಪೆಕ್ಟರ್23
ಕಿರಿಯ ಸಹಾಯಕರು263

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಶೀಘ್ರದಲ್ಲೇ ಪ್ರಕಟವಾಗಲಿದೆ 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಶೀಘ್ರದಲ್ಲೇ ಪ್ರಕಟವಾಗಲಿದೆ 
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

close button