ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿ ಹೊಸ ನೇಮಕಾತಿ 2022
KFCSC Recruitment 2022: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 386 |
ಅರ್ಜಿ ಸಲ್ಲಿಸುವ ಬಗೆ | ಶೀಘ್ರದಲ್ಲೇ ಆರಂಭ |
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಸಹಾಯಕ ವ್ಯವಸ್ಥಾಪಕ | 10 |
ಹಿರಿಯ ಸಹಾಯಕರು | 57 |
ಹಿರಿಯ ಸಹಾಯಕರು (ಖಾತೆಗಳು) | 33 |
ಕ್ವಾಲಿಟಿ ಇನ್ಸ್‌ಪೆಕ್ಟರ್ | 23 |
ಕಿರಿಯ ಸಹಾಯಕರು | 263 |
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಶೀಘ್ರದಲ್ಲೇ ಪ್ರಕಟವಾಗಲಿದೆ |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಶೀಘ್ರದಲ್ಲೇ ಪ್ರಕಟವಾಗಲಿದೆ |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |