ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನೇಮಕಾತಿ 2023 : KFCSC Recruitment 2023

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿ ಹೊಸ ನೇಮಕಾತಿ 2023

KFCSC Recruitment 2023: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 386
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ 
ಸಹಾಯಕ ವ್ಯವಸ್ಥಾಪಕ10
ಹಿರಿಯ ಸಹಾಯಕರು57
ಹಿರಿಯ ಸಹಾಯಕರು (ಖಾತೆಗಳು)33
ಕ್ವಾಲಿಟಿ ಇನ್ಸ್‌ಪೆಕ್ಟರ್23
ಕಿರಿಯ ಸಹಾಯಕರು263

ವಿದ್ಯಾರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪಿಯುಸಿ, ಪದವಿ, ಕಾಮರ್ಸ್ ನಲ್ಲಿ ಪದವಿ, ಕೃಷಿ ವಿಜ್ಞಾನದಲ್ಲಿ ಪದವಿ, ಮುಗಿಸಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಸಲ್ಲಿಸಲಾಗಿದೆ.

ವಯೋಮಿತಿ
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷಗಳು ಅಭ್ಯರ್ಥಿಗೆ ತುಂಬಿರತಕ್ಕದ್ದು ಹಾಗೂ ಗರಿಷ್ಠ ವಯೋಮಿತಿ ಈ ಕೆಳಗಿನಂತಿದೆ

ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳು
ಪ್ರವರ್ಗ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು
ಪರಿಶಿಷ್ಟ ಜಾತಿ ಪರಿಶಿಷ್ಟ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷಗಳು

ವೇತನ ಶ್ರೇಣಿ
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 21,400 ಇಂದ 83900 ವರೆಗೆ ವೇತನ ನಿಗದಿಪಡಿಸಲಾಗಿದೆ

ಅರ್ಜಿ ಶುಲ್ಕ 
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ಇತರೆ ಹಾಗೂ ಪ್ರವರ್ಗ 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ ರೂ.1000/-
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.750/-
ಅಂಗವಿಕಲ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.250/-
(ಒಮ್ಮೆ ಪಾವತಿಸಿದ ಅರ್ಜಿ ಶುಲ್ಕ ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ.)

ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 26 ಜೂನ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22 ಜುಲೈ 2023  07 ಆಗಸ್ಟ್ 2023
  
ಪ್ರಮುಖ ಲಿಂಕುಗಳು 
ಹಳೆಯ ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಹೊಸ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button