WhatsApp Telegram Group

ಅರಣ್ಯ ಇಲಾಖೆ ನೇರ ನೇಮಕಾತಿ 2023 – KFD recruitment 2023

ಹೊಸ ನೇಮಕಾತಿ ಅಧಿಸೂಚನೆ 2023

KFD recruitment 2023 – ಕರ್ನಾಟಕ ಅರಣ್ಯ ಇಲಾಖೆಯು ಕೆಎಫ್‌ಡಿ ಯಲ್ಲಿ ಖಾಲಿ ಇರುವ ಆನೆ ಕಾವಾಡಿಗ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 29 ಏಪ್ರಿಲ್ 2023 ರೊಳಗಾಗಿ ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ಕರ್ನಾಟಕ ಅರಣ್ಯ ಇಲಾಖೆಯು ಕೆಎಫ್‌ಡಿ ಯಲ್ಲಿ ಖಾಲಿ ಇರುವ ಆನೆ ಕಾವಾಡಿಗ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 29 ಏಪ್ರಿಲ್ 2023 ರೊಳಗಾಗಿ ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕರ್ನಾಟಕ ಅರಣ್ಯ ಇಲಾಖೆ (KDF)
ಹುದ್ದೆಗಳ ಹೆಸರು: ಆನೆ ಕಾವಾಡಿಗ
ಒಟ್ಟು ಹುದ್ದೆಗಳು  19
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ 
ಕೊಡಗು – 4
ಚಾಮರಾಜನಗರ – 6
ಮೈಸೂರು – 5
ಶಿವಮೊಗ್ಗ – 4 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನ್ನಡ ಮಾತನಾಡುವ ಹಾಗೂ ಅರ್ಥೈಸಿಕೊಳ್ಳುವ ಸಾಮರ್ಥ್ಯ ಮತ್ತು ಆನೆ ನಿರ್ವಹಣೆಯಲ್ಲಿ ಅನುಭವ ಹೊಂದಿರುವದು ಕಡ್ಡಾಯವಾಗಿರುತ್ತದೆ.

ಉದ್ಯೋಗ ಸುದ್ದಿ – 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷ ವಯೋಮಿತಿಯಿಯನ್ನು ಹೊಂದಿರಬೇಕು.
2ಎ 2ಬಿ 3ಎ 3ಬಿ ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
ಎಸ್ಸಿ-ಎಸ್ಟಿ ಅಭ್ಯರ್ಥಿಗಳು : 5 ವರ್ಷಗಳ ಕಾಲ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.

In Article ad

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 18,600/- ರೂ ಗಳಿಂದ 32,600/- ರೂ ಗಳ ವರೆಗೆ ಮಾಸಿಕ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕರ್ನಾಟಕ ಅರಣ್ಯ ಇಲಾಖೆಯ ನಿಯಮಾನುಸಾರದಂತೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಳಾಸ :
ಕೊಡಗು ಜಿಲ್ಲೆಯ ಅರ್ಜಿ ಸಲ್ಲಿಕೆ ವಿಳಾಸ : “ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ”, ಕೊಡಗು ವೃತ್ತ, ಅರಣ್ಯ ಭವನ, ಮೈಸೂರು ರಸ್ತೆ, ಮಡಿಕೇರಿ – 571201, ಕೊಡಗು

In Article ad

ಮೈಸೂರು ಜಿಲ್ಲೆಯ ಅರ್ಜಿ ಸಲ್ಲಿಕೆಯ ವಿಳಾಸ : “ಅರಣ್ಯ ಸಂವಕ್ಷಣಾಧಿಕಾರಿಗಳ ಕಛೇರಿ”, ಮೈಸೂರು ವೃತ್ತ, ಅರಣ್ಯ ಭವನ, ಅಶೋಕಪುರಂ, ಮೈಸೂರು – 570008

ಶಿವಮೊಗ್ಗ ಜಿಲ್ಲೆಯ ಅರ್ಜಿ ಸಲ್ಲಿಕೆಯ ವಿಳಾಸ : ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ, ಶಿವಮೊಗ್ಗ ವೃತ್ತ, ಶಿವಮೊಗ್ಗ.
ಹೊಳೆಹೊನ್ನೂರು ರಸ್ತೆ, ಸರ್ಕಾರಿ ಶ್ರೀಗಂಧ ಕೋಠಿ ಆವರಣ, ವಿದ್ಯಾನಗರ, ಶಿವಮೊಗ್ಗ – 577203

ಚಾಮರಾಜ ನಗರ ಜಿಲ್ಲೆಯ ಅರ್ಜಿ ಸಲ್ಲಿಕೆಯ ವಿಳಾಸ : ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ, ಚಾಮರಾಜ ವೃತ್ತ, ಸುಲ್ತಾನ್ ಷರೀಫ್ ವೃತ್ತ, ಸತ್ಯಮಂಗಲ ರಸ್ತೆ, ಚಾಮರಾಜನಗರ -571313

In Article ad

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  30 ಮಾರ್ಚ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  29 ಎಪ್ರಿಲ್ 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಕೊಡಗು  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಮೈಸೂರು  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಶಿವಮೊಗ್ಗ  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

ಜಿಲ್ಲಾವಾರು ಉದ್ಯೋಗ ಮಾಹಿತಿ

close button