ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ 2023 – KFD Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

Karnataka Forest Department Recruitment 2023 : ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿನ ವಿವಿಧ ವೃತ್ತಗಳ ಹಂತದಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ KFD 

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿನ ವಿವಿಧ ವೃತ್ತಗಳ ಹಂತದಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕರ್ನಾಟಕ ರಾಜ್ಯ ಅರಣ್ಯ ಇಲಾಖೆ  – KFD
ಹುದ್ದೆಗಳ ಹೆಸರು: ಅರಣ್ಯ ವೀಕ್ಷಕ – (Forest Watcher)
ಒಟ್ಟು ಹುದ್ದೆಗಳು  310
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಬೆಂಗಳೂರು 33 ಕೆನರಾ 32
ಬೆಳಗಾವಿ 20 ಕೊಡಗು 16
ಬಳ್ಳಾರಿ 20 ಕಲಬುರ್ಗಿ 23
ಚಾಮರಾಜನಗರ 32 ಮಂಗಳೂರು 20
ಚಿಕ್ಕಮಗಳೂರು 25 ಮೈಸೂರು 32
ಧಾರವಾಡ 7 ಶಿವಮೊಗ್ಗ 30
ಹಾಸನ 20  

ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅರಣ್ಯ ಇಲಾಖೆಯ ಅಧಿಸೂಚನೆ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.
• ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – ಗರಿಷ್ಠ 33 ವರ್ಷ

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 18,600 ರಿಂದ ರೂ. 32,600 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ:
ದೈಹಿಕ ತಾಳ್ವಿಕೆ ಪರೀಕ್ಷೆ, ದೈಹಿಕ ಕಾರ್ಯ ಸಮರ್ಥತೆ ಪರೀಕ್ಷೆ, ಲಿಖಿತ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – ಸೆಪ್ಟೆಂಬರ್ 27, 2023
ಅರ್ಜಿ ಸಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 26, 2023
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!