ಅರಣ್ಯ ಇಲಾಖೆ 540 ಅರಣ್ಯ ರಕ್ಷಕ ನೇಮಕಾತಿ 2023 – KFD Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

KFD Recruitment 2023 – ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ರಾಜ್ಯ ಅರಣ್ಯ  ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕರ್ನಾಟಕ ರಾಜ್ಯ ಅರಣ್ಯ – KFD 
ಹುದ್ದೆಗಳ ಹೆಸರು: ಅರಣ್ಯ ರಕ್ಷಕ (ಫಾರೆಸ್ಟ್ ಗಾರ್ಡ್)
ಒಟ್ಟು ಹುದ್ದೆಗಳು  540
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ 12ನೇ/ಪಿಯುಸಿ ಪೂರ್ಣಗೊಳಿಸಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಕರ್ನಾಟಕ ಅರಣ್ಯ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 30-ಡಿಸೆಂಬರ್-2023 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

2ಎ , 2ಬಿ , 3ಎ , 3ಬಿ , ಒಬಿಸಿ ಅಭ್ಯರ್ಥಿಗಳು: 02 ವರ್ಷಗಳು
ಎಸ್ಸಿ-ಎಸ್ಟಿ ಪ್ರವರ್ಗ – 1 ಅಭ್ಯರ್ಥಿಗಳು: 03 ವರ್ಷಗಳು

ವೇತನಶ್ರೇಣಿ:

ಅರ್ಜಿ ಶುಲ್ಕ:
ಎಸ್ಸಿ-ಎಸ್ಟಿ ಪ್ರವರ್ಗ – 1 ಅಭ್ಯರ್ಥಿಗಳಿಗೆ ರೂ.100/-
ಎಲ್ಲಾ ಇತರ ಅಭ್ಯರ್ಥಿಗಳು: ರೂ.200/-

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ, ವೈದ್ಯಕೀಯ ಫಿಟ್ನೆಸ್ ಪರೀಕ್ಷೆ

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 01-ಡಿಸೆಂಬರ್-2023
ಅರ್ಜಿ ಸಲಿಸಲು ಕೊನೆಯ ದಿನಾಂಕ – 30-ಡಿಸೆಂಬರ್-2023
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!