ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಅಹ್ವಾನ – 10ನೇ ಪಾಸ್ ಆದವರಿಗೆ – KHPT

Telegram Group

ಹೊಸ ನೇಮಕಾತಿ ಅಧಿಸೂಚನೆ 2022

KHPT ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್(Karnataka Health Promotion Trust)ನಲ್ಲಿ 2 ಕಮ್ಯುನಿಟಿ ಹೆಲ್ತ್​ ವರ್ಕರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ KHPT 
ಹುದ್ದೆಗಳ ಹೆಸರು: ಕಮ್ಯುನಿಟಿ ಹೆಲ್ತ್​ ವರ್ಕರ್
ಒಟ್ಟು ಹುದ್ದೆಗಳು  2
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಉದ್ಯೋಗ ಸ್ಥಳ  ಬೆಂಗಳೂರು 

ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನಕ್ಕೆ ಅಹ್ವಾನ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ 
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ತಮ್ಮ ರೆಸ್ಯೂಮ್​ನೊಂದಿಗೆ ಇ-ಮೇಲ್ ಐಡಿ jobs@khpt.org ಗೆ ಡಿಸೆಂಬರ್ 5ರೊಳಗೆ ಕಳುಹಿಸಬೇಕು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  24/11/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  05/12/2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ  ಫಾರ್ಮ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ 
Telegram Group
error: Content is protected !!