ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಸಹಾಯಕ ವ್ಯವಸ್ಥಾಪಕ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ : ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ

ಹೊಸ ನೇಮಕಾತಿ ಅಧಿಸೂಚನೆ 2025

KITS Recruitment 2025 – ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ (KITS) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ   ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್  ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

KITS Recruitment 2025 – ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ (KITS) ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ,  ವಯೋಮಿತಿ,  ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಉದ್ಯೋಗ ವಿವರಗಳು
ಇಲಾಖೆ ಹೆಸರು ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ (KITS)
ಹುದ್ದೆಗಳ ಹೆಸರು ಸಹಾಯಕ ವ್ಯವಸ್ಥಾಪಕ
ಒಟ್ಟು ಹುದ್ದೆಗಳು 01
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online)
ಉದ್ಯೋಗ ಸ್ಥಳ –ಬೆಂಗಳೂರು – ಕರ್ನಾಟಕ

ಸಂಸ್ಥೆ ವಿವರ:
ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ (KITS) ಕರ್ನಾಟಕ ಸರ್ಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿದೆ. ಸಂಸ್ಥೆಯು ರಾಜ್ಯದಲ್ಲಿ ತಂತ್ರಜ್ಞಾನ ಮತ್ತು ನಾವೀನ್ಯತೆ ಕುರಿತ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ.

ಹುದ್ದೆಯ ಮಾಹಿತಿ:
ಹುದ್ದೆಯ ಹೆಸರು: ಸಹಾಯಕ ವ್ಯವಸ್ಥಾಪಕ
ಹುದ್ದೆಗಳ ಸಂಖ್ಯೆ: 
ಸ್ಥಳ: ಬೆಂಗಳೂರು – ಕರ್ನಾಟಕ
ಪ್ರಕಾರ: ಗುತ್ತಿಗೆ ಆಧಾರಿತ – 11 ತಿಂಗಳ ಅವಧಿಗೆ
ವೇತನ: ₹45,000/- ಪ್ರತಿ ತಿಂಗಳು

ಅರ್ಹತೆ:

ಶೈಕ್ಷಣಿಕ ಅರ್ಹತೆ:
ಎಂಬಿಎ , ಪಿಜಿಡಿಎಮ್ , ಪಿಜಿಡಿಬಿಎ , ಬಿಇ , ಬಿಕಾಂ , ಬಿಎಸ್ಸಿ , ಎಂಕಾಂ , ಎಂಎಸ್ಸಿ  ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು.

ಅನುಭವ:
ಕನಿಷ್ಠ 3 ವರ್ಷಗಳ ಅನುಭವ ಅಗತ್ಯ.
ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಉತ್ತಮ ಸಂವಹನ ಕೌಶಲ್ಯ ಹೊಂದಿರಬೇಕು.

ವಯೋಮಿತಿ:
ಗರಿಷ್ಠ 40 ವರ್ಷ (ನಿಯಮಾನುಸಾರ ವಯೋಮಿತಿಯಲ್ಲಿ ರಿಯಾಯಿತಿ)

🔥 ಉದ್ಯೋಗದ ಜವಾಬ್ದಾರಿಗಳು:
“ನಿಪುಣ ಕರ್ನಾಟಕ” ಮತ್ತು ಇತರ ಯೋಜನೆಗಳ ಅನುಷ್ಠಾನವನ್ನು ನಡೆಸುವುದು.
ಕೈಗಾರಿಕೆ ಪಾಲುದಾರಿಕೆ ಮತ್ತು ಮೇಲ್ವಿಚಾರಣೆ ಸಂಬಂಧಿತ ಕಾರ್ಯಗಳು.
Bengaluru ಹೊರಗಿನ ಕಾರ್ಯಕ್ರಮಗಳನ್ನು ನಿರ್ವಹಿಸಲು K-Tech ಪಾಲುದಾರರೊಂದಿಗೆ ಸಹಕರಿಸುವುದು.
KITS-IT ಕೋಶದಲ್ಲಿ ಪ್ರಧಾನ ವ್ಯವಸ್ಥಾಪಕರ ಮಾರ್ಗದರ್ಶನದಲ್ಲಿ ಕೆಲಸ ನಿರ್ವಹಿಸುವುದು.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಸಲ್ಲಿಕೆ ವಿಧಾನ:
ಅರ್ಜಿಯನ್ನು ನಿರ್ದಿಷ್ಟ ನಮೂನೆಯಲ್ಲಿ ಇಮೇಲ್ ಮೂಲಕ ಕಳುಹಿಸಿ:
📧 gmit.kits@gmail.com
ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 15, 2025 ರೊಳಗೆ ಅರ್ಜಿ ಸಲ್ಲಿಸಿ.
ಅರ್ಜಿಯನ್ನು ಪೂರ್ಣವಾಗಿ ಭರ್ತಿ ಮಾಡಿ, ಪಾಸ್‌ಪೋರ್ಟ್ ಅಳತೆಯ ಬಣ್ಣದ ಫೋಟೋ ಲಗತ್ತಿಸಿ.
ಅರ್ಜಿ ಪ್ರಕ್ರಿಯೆಯಲ್ಲಿ ಯಾವುದೇ ಅನುಮಾನಗಳಿದ್ದರೆ, ಅಧಿಕೃತ ವೆಬ್‌ಸೈಟ್‌ನಲ್ಲಿ ವಿವರಗಳನ್ನು ಪರಿಶೀಲಿಸಬಹುದು.

📌 ಪ್ರಮುಖ ದಿನಾಂಕಗಳು:
ಅಧಿಕೃತ ನೋಟಿಫಿಕೇಶನ್ ದಿನಾಂಕ: ಮಾರ್ಚ್ 28, 2025
ಅರ್ಜಿ ಕೊನೆಯ ದಿನಾಂಕ: ಏಪ್ರಿಲ್ 15, 2025

KITS ನೇಮಕಾತಿ 2025

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 28-ಮಾರ್ಚ್-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-ಏಪ್ರಿಲ್-2025

 

ಪ್ರಮುಖ ಲಿಂಕುಗಳು 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

close button