ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನೇಮಕಾತಿ 2024 – KKRTC Recruitment 2024

ಹೊಸ ನೇಮಕಾತಿ ಅಧಿಸೂಚನೆ 2023

KKRTC Raichur Apprentice Recruitment 2024 : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ರಾಯಚೂರು ವಿಭಾಗದಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ರಾಯಚೂರು ವಿಭಾಗದಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ – KKRTC Raichur
ಹುದ್ದೆಗಳ ಹೆಸರು: ವಿವಿಧ ಅಪ್ರೆಂಟಿಸ್
ಒಟ್ಟು ಹುದ್ದೆಗಳು  133
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ಆಟೋ ಮೆಕಾನಿಕ್ 46
ಆಟೋ ವಿದ್ಯುತ್ 28
ಆಟೋ ವೆಲ್ಡರ್ 20
ಆಟೋ ಬಾಡಿ ಫಿಟ್ಟರ್ 20
ಆಟೋ ಪೇಂಟರ್ 10
ಆಟೋ ಮಷಿನಿಸ್ಟ್ 9 

ವಿದ್ಯಾರ್ಹತೆ:
ಅಭ್ಯರ್ಥಿಗಳು ಆಟೋ ಮೆಕಾನಿಕ್, ಆಟೋ ವಿದ್ಯುತ್, ಆಟೋ ವೆಲ್ಡರ್, ಆಟೋ ಬಾಡಿ ಫಿಟ್ಟರ್, ಆಟೋ ಪೇಂಟರ್, ಆಟೋ ಮಷಿನಿಸ್ಟ್ ಸಂಬಂಧಿಸಿದ ವೃತ್ತಿಗಳಲ್ಲಿ ಐ.ಟಿ.ಐ ಉತ್ತೀರ್ಣರಾಗಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅಭ್ಯರ್ಥಿಗಳು ದಿನಾಂಕ 31/12/2023ಕ್ಕೆ 18 ವರ್ಷ ಪೂರ್ಣಗೊಂಡಿರಬೇಕು ಹಾಗೂ 40 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ದಾಖಲೆಗಳ ಪರಿಶೀಲನೆ, ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಸಂದರ್ಶನ ನಡೆಯುವ ಸ್ಥಳ :
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಿಭಾಗೀಯ ಕಛೇರಿ, ರಾಯಚೂರು ವಿಭಾಗ, ರಾಯಚೂರು

ನೇರ ಸಂದರ್ಶನ ದಿನಾಂಕದ ವಿವರ :
ಅಭ್ಯರ್ಥಿಗಳು ಮೌಖಿಕ ಸಂದರ್ಶನಕ್ಕೆ ಹಾಜರಾಗುವ ದಿನಾಂಕ : ಜನವರಿ 11, 2024 ಬೆಳಿಗ್ಗೆ 10.00 ಘಂಟೆಗೆ

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!