ಹೊಸ ನೇಮಕಾತಿ ಅಧಿಸೂಚನೆ 2022
KKRTC ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
KKRTC recruitment 2023 – ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹೊಸ 2000 ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ KKRTC |
ಹುದ್ದೆಗಳ ಹೆಸರು: | ಚಾಲಕ |
ಒಟ್ಟು ಹುದ್ದೆಗಳು | 2000 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ರಾಜ್ಯದ ವಿವಿಧ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಖಾಲಿ ಇರುವ ಚಾಲಕ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರವೇ 2000 ಚಾಲಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ಶ್ರೀರಾಮುಲು ತಿಳಿಸಿದ್ದಾರೆ
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸಿದ್ದು ಸವದಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು ಚಾಲಕರಿಗೆ ಈವರೆಗೆ ತರಬೇತಿ ಅವಧಿಯಲ್ಲಿ 10000 ನೀಡಲಾಗುತ್ತಿತ್ತು ಆ ಮೊತ್ತವನ್ನು 20 ಸಾವಿರಕ್ಕೆ ಹೆಚ್ಚಿಸಲಾಗುವುದು ಎಂದು ತಿಳಿಸಿದರು.
ಕೋವಿಡ್ ಸಂದರ್ಭದಲ್ಲಿ ರಾಜ್ಯದ ಹಲವು ಕಡೆಗಳಲ್ಲಿ ಸಾರಿಗೆ ಸಂಸ್ಥೆಗಳನ್ನು ನಿಲ್ಲಿಸಲಾಗಿತ್ತು ಹಲವು ಕಡೆ ಆರಂಭಿಸಿ ಕೆಲವು ಕಡೆಗಳಲ್ಲಿ ರಸ್ತೆಗಳು ಸರಿ ಇಲ್ಲದ ಕಾರಣ ಬಸ್ಸುಗಳು ಸಂಚರಿಸುತ್ತಿವೆ ಚಾಲಕರು ಮತ್ತು ಕಂಡಕ್ಟರ್ ಕೊರತೆಯಿದೆ ಎಂದು ಸಚಿವರು ತಿಳಿಸಿದ್ದಾರೆ ಶಾಸಕರ ಆಕ್ಷೇಪ ವ್ಯಕ್ತಪಡಿಸಿದರು
ವಿದ್ಯಾರ್ಹತೆ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು / ವಿಶ್ವವಿದ್ಯಾಲಯಗಳಿಂದ 10ನೇ ಪಿಯುಸಿ ಪದವಿ ಪಾಸ್ ಮಾಡಿರಬೇಕು.
ವಯೋಮಿತಿ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ವಯೋಮಿತಿ ನಿಗದಿಪಡಿಸಲಾಗುವುದು. ಶೀಘ್ರದಲ್ಲೇ ಅಧಿಸೂಚನೆಯ ಮೂಲಕ ಮಾಹಿತಿ ನೀಡುತ್ತೇವೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಶೀಘ್ರದಲ್ಲೇ ತಿಳಿಸಲಾಗುವುದು |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಶೀಘ್ರದಲ್ಲೇ ತಿಳಿಸಲಾಗುವುದು |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಶೀಘ್ರದಲ್ಲೇ ತಿಳಿಸಲಾಗುವುದು |
ನೋಟಿಫಿಕೇಶನ್ | ಶೀಘ್ರದಲ್ಲೇ ತಿಳಿಸಲಾಗುವುದು |
ಅರ್ಜಿ ಲಿಂಕ್ | ಶೀಘ್ರದಲ್ಲೇ ತಿಳಿಸಲಾಗುವುದು |
ಜಿಲ್ಲಾವಾರು ಉದ್ಯೋಗಗಳು |