ಹೊಸ ನೇಮಕಾತಿ ಅಧಿಸೂಚನೆ 2023
KKRTC Recruitment 2023 – ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಅಪ್ರೆಂಟಿಸ್ ಕಾಯ್ದೆ 1961 ರ ಪ್ರಕಾರ ವೃತ್ತಿ ಶಿಶಿಕ್ಷು ತರಬೇತುದಾರರನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ಉದ್ಯೋಗ ಸುದ್ದಿ –
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಅಪ್ರೆಂಟಿಸ್ ಕಾಯ್ದೆ 1961 ರ ಪ್ರಕಾರ ವೃತ್ತಿ ಶಿಶಿಕ್ಷು ತರಬೇತುದಾರರನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ |
ಹುದ್ದೆಗಳ ಹೆಸರು: | ಶಿಶಿಕ್ಷು ತರಬೇತಿದಾರರು |
ಒಟ್ಟು ಹುದ್ದೆಗಳು | 259 |
ಅರ್ಜಿ ಸಲ್ಲಿಸುವ ಬಗೆ |
ಹುದ್ದೆಗಳ ವಿವರ |
ಆಟೋ ಎಲೆಕ್ಟ್ರಿಷಿಯನ್ – 60 |
ಡೀಸೆಲ್ ಮೆಕ್ಯಾನಿಕ್ – 98 |
ಮೆಕ್ಯಾನಿಕಲ್ ಮೋಟಾರ್ ವೆಹಿಕಲ್ – 69 |
ವೆಲ್ಡರ್ – 6 |
ಎಸ್.ಎಂ.ಡಬ್ಲ್ಯೂ – 10 |
ಪೇಂಟರ್ – 6 |
ವಿದ್ಯಾರ್ಹತೆ:
ಅಭ್ಯರ್ಥಿಗಳು ಐಟಿಐ ಪಾಸ್ (ಆಟೋ ಇಲೆಕ್ಟ್ರೀಷಿಯನ್, ವೆಲ್ಡರ್, ಎಸ್ಎಮ್ ಡಬ್ಲ್ಯೂ, ಪೇಂಟರ್, ಆಟೋ ಎಲೆಕ್ಟ್ರೀಷಿಯನ್, ಡೀಸಲ್ ಮೆಕ್ಯಾನಿಕ್, ಮೆಕ್ಯಾನಿಕಲ್ ಮೋಟರ್ ವೆಹಿಕಲ್ )
ಉದ್ಯೋಗ ಸುದ್ದಿ – ಬಿಎಂಟಿಸಿ ನೇರ ನೇಮಕಾತಿ 2023
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನಿಯಮಾನುಸಾರವಾಗಿ ಹುದ್ದೆಗಳಿಗೆ ಅನುಗುಣವಾಗುವಂತೆ ವೇತನ ನಿಗದಿಪಡಿಸಲಾಗುತ್ತದೆ.
ಆಯ್ಕೆ ವಿಧಾನ:
ಸಂದರ್ಶನ / ಮೂಲ ದಾಖಲೆಗಳ ಪರಿಶೀಲನೆ
ದಿನಾಂಕ 23-03-2023 ರಂದು ಬೆಳಿಗ್ಗೆ 09-00 ಗಂಟೆಯಿಂದ ಮಧ್ಯಾಹ್ನ 03-00 ಗಂಟೆಯೊಳಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಸಂದರ್ಶನವನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿವಿಧ ವಿಭಾಗೀಯ ಕಛೇರಿಗಳಲ್ಲಿ ನಡೆಸಲಾಗುತ್ತದೆ. ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ಬಳ್ಳಾರಿ, ಕೊಪ್ಪಳ, ಹೊಸಪೇಟೆ, ವಿಜಯಪುರ, ಪ್ರಾದೇಶಿಕ ಕಾರ್ಯಾಗಾರ ಯಾದಗಿರಿ, ಇಲ್ಲಿ ನಡೆಸಲಾಗುತ್ತದೆ.
ಶಿಶಿಕ್ಷು ನೇಮಕಾತಿ ಬಯಸುವ ಅಭ್ಯರ್ಥಿಗಳು ಮೂಲ ದಾಖಲೆ ಹಾಗೂ ಇತರೆ ದಾಖಲೆಗಳೊಂದಿಗೆ ಸಂಬಂಧಪಟ್ಟ ವಿಭಾಗೀಯ ಕಛೇರಿಗಳಲ್ಲಿ ನಿಗಧಿತ ಸಮಯದಲ್ಲಿ ನೇರ ಸಂದರ್ಶನಕ್ಕಾಗಿ ಹಾಜರಾಗುವುದು.
ಸಂದರ್ಶನಕ್ಕೆ ಹಾಜರುಪಡಿಸಬೇಕಾದ ಮೂಲ ದಾಖಲೆಗಳ ಲಿಸ್ಟ್
– ಎಸ್ಎಸ್ಎಲ್ಸಿ ಅಂಕಪಟ್ಟಿ
– ಜಾತಿ ಪ್ರಮಾಣ ಪತ್ರ
– ಆಧಾರ್ ಕಾರ್ಡ್
– ಐಟಿಐ ಪಾಸ್ ಸರ್ಟಿಫಿಕೇಟ್
– ಇತರೆ
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 13 ಮಾರ್ಚ್ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 23 ಮಾರ್ಚ್ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |