ಹೊಸ ನೇಮಕಾತಿ ಅಧಿಸೂಚನೆ 2024
KLA Recruitment 2024 – ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವ 06 ಸೀಕನ್ನಡ ವರದಿಗಾರರುಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವ 06 ಸೀಕನ್ನಡ ವರದಿಗಾರರುಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕರ್ನಾಟಕ ವಿಧಾನಸಭೆ ಸಚಿವಾಲಯ |
ಹುದ್ದೆಗಳ ಹೆಸರು: | ಕನ್ನಡ ವರದಿಗಾರರು – ಹಿಂದಿ ವರದಿಗಾರರು |
ಒಟ್ಟು ಹುದ್ದೆಗಳು | 06 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಮತ್ತು ಯಾವುದೇ ಅಂಗೀಕೃತ ಸಂಸ್ಥೆ /ವಿಶ್ವವಿದ್ಯಾಲಯದಿಂದ ಪದವಿ (Graduation) ವಿದ್ಯಾರ್ಹತೆಯನ್ನು ಪಡೆದಿರಬೇಕು.
– ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಹೊಂದಿರಬೇಕು
* ಸಾಮಾನ್ಯ ಅಭ್ಯರ್ಥಿಗಳಿಗೆ : 35 ವರ್ಷ
* ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಗರಿಷ್ಟ 38 ವರ್ಷ ಮತ್ತು
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದ ಸಾಮಾನ್ಯ ವರ್ಗದ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ರೂ.500/-ರ ಇಂಡಿಯನ್ ಪೋಸ್ಟಲ್ ಆರ್ಡರ್ ಅನ್ನು ಈ ಅಧಿಸೂಚನೆ ಹೊರಡಿಸಿರುವ ದಿನಾಂಕದಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಿರುವಂತೆ ಖರೀದಿಸಿ, ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಮೊದಲನೆ ಮಹಡಿ, ವಿಧಾನಸೌಧ, ಬೆಂಗಳೂರು-560001,ಈ ವಿಳಾಸಕ್ಕೆ ಪಾವತಿ ಮಾಡಬೇಕು. ಅರ್ಜಿ ಶುಲ್ಕವನ್ನು ಒಮ್ಮೆ ಪಾವತಿಸಿದ ನಂತರ ಅದನ್ನು ಯಾವುದೇ ಸಂದರ್ಭದಲ್ಲಿಯೂ ಹಿಂದಿರುಗಿಸಲಾಗುವುದಿಲ್ಲ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 19 ಎಪ್ರಿಲ್ 2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 30 ಎಪ್ರಿಲ್ 2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ (RPC) | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ (HK) | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |