ಹೊಸ ನೇಮಕಾತಿ ಅಧಿಸೂಚನೆ 2023
KMF Rbkmul Recruitment 2023 : ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಅಗತ್ಯ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಅಗತ್ಯ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 63 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ಹೆಸರುಗಳು
ಉಪ ವ್ಯವಸ್ಥಾಪಕರು (ಶೇಖರಣೆ), ಉಪ ವ್ಯವಸ್ಥಾಪಕರು (ಎಫ್ & ಎಫ್), ಉಪ ವ್ಯವಸ್ಥಾಪಕರು (ಮಾರುಕಟ್ಟೆ), ಉಪ ವ್ಯವಸ್ಥಾಪಕರು (ವಿತ್ತ), ಉಪ ವ್ಯವಸ್ಥಾಪಕರು (ಖರೀದಿ), ಸಹಾಯಕ ವ್ಯವಸ್ಥಾಪಕರು (ಎ.ಹೆಚ್/ಎ.ಐ), ಸಹಾಯಕ ವ್ಯವಸ್ಥಾಪಕರು (ಎಫ್ & ಎಫ್), ಸಹಾಯಕ ವ್ಯವಸ್ಥಾಪಕರು (ವಿತ್ತ), ಸಹಾಯಕ ವ್ಯವಸ್ಥಾಪಕರು (ಎಂ.ಐ.ಎಸ್), ಸಹಾಯಕ ವ್ಯವಸ್ಥಾಪಕರು (ಆಡಳಿತ), ತಾಂತ್ರಿಕ ಅಧಿಕಾರಿ (ಡಿ.ಟಿ), ತಾಂತ್ರಿಕ ಅಧಿಕಾರಿ (ಕ್ಯೂ.ಸಿ), ಮಾರುಕಟ್ಟೆ ಅಧಿಕಾರಿ, ಲೆಕ್ಕ ಅಧಿಕಾರಿ, ಸಾರ್ವಜನಿಕ ಸಂಪರ್ಕ ಅಧಿಕಾರಿ, ಐ.ಎಂ/ ಉಗ್ರಾಣ ಅಧಿಕಾರಿ, ಎಂ.ಐ.ಎಸ್/ ಸಿಸ್ಟಂ ಅಧಿಕಾರಿ, ಮಾರುಕಟ್ಟೆ ಅಧೀಕ್ಷಕರು, ಖರೀದಿ ಉಗ್ರಾಣ ಅಧೀಕ್ಷಕರು, ಡೈರಿ ಸೂಪರ್ ವೈಸರ್ ದರ್ಜೆ-2, ಕ್ಷೇತ್ರ ಸಹಾಯಕರು, ಮಾರುಕಟ್ಟೆ ಸಹಾಯಕ ದರ್ಜೆ-2, ಕೆಮಿಸ್ಟ್ ದರ್ಜೆ-2, ಜೂನಿಯರ್ ಸಿಸ್ಟಂ ಆಪರೇಟರ್, ಹಿರಿಯ ಚಾಲಕರು, ಜೂನಿಯರ್ ಟೆಕ್ನಿಷಿಯನ್, ಆಡಳಿತ ಸಹಾಯಕ ದರ್ಜೆ-3, ಲೆಕ್ಕ ಸಹಾಯಕ ದರ್ಜೆ-3, ಚಾಲಕರು
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 1೦ನೇ ಐಟಿಐ ಪದವಿ ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಾನ ಪೂರೈಸಿರಬೇಕು.
• ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ.27650/–ರೂ.52650/- ವೇತನ ನಿಗದಿಪಡಿಸಲಾಗಿದ್ದು ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಸೂಚನೆ ಓದಿ
ಅರ್ಜಿ ಶುಲ್ಕ:
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳು – ರೂ. 750
• ಇತರೆ ವರ್ಗದ ಅಭ್ಯರ್ಥಿಗಳು – ರೂ. 1500
(ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಆನ್ಲೈನ್ ಮೂಲಕ ನಿಗದಿತ ಶುಲ್ಕ ಹಾಗೂ ಅನ್ವಯಿಸುವ ಬ್ಯಾಂಕ್ ಶುಲ್ಕ ಪಾವತಿಸಬೇಕು.)
ಆಯ್ಕೆ ವಿಧಾನ:
ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು 1:5ರ ಅನುಪಾತದಲ್ಲಿ ಮೌಖಿಕ ಸಂದರ್ಶನಕ್ಕೆ ಕರೆಯಲಾಗುವುದು. ಮೌಖಿಕ ಸಂದರ್ಶನಕ್ಕೆ ಗರಿಷ್ಠ 15 ಅಂಕಗಳನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಯು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಶೇ.85ಕ್ಕೆ ಇಳಿಸಿ ಹಾಗೆ ಪ್ರಾಪ್ತವಾಗುವ ಅಂಕಗಳಿಗೆ ಮೌಖಿಕ ಸಂದರ್ಶನದಲ್ಲಿ ಗಳಿಸುವ ಅಂಕಗಳನ್ನು ಒಟ್ಟುಗೂಡಿಸಿ ಅಂತಿಮ ಮೆರಿಟ್ ಪಟ್ಟಿಯನ್ನು ತಯಾರಿಸಿ ಮೆರಿಟ್ ಹಾಗೂ ಮೀಸಲಾತಿ ಆಧಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – ನವೆಂಬರ್ 07, 2023 |
ಅರ್ಜಿ ಸಲಿಸಲು ಕೊನೆಯ ದಿನಾಂಕ – ಡಿಸೆಂಬರ್ 07, 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |