ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

KMF ನೇಮಕಾತಿ ಅಧಿಸೂಚನೆ 2023 – KMF Rbkmul Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

KMF Rbkmul Recruitment 2023 – Rbkmul 2023 Recruitment : ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಅಗತ್ಯ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಅಗತ್ಯ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ KMF Rbkmul
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು ಒಟ್ಟು 24 ಹುದ್ದೆಗಳ ಭರ್ತಿ
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ಹುದ್ದೆಗಳ ವಿವರ 
ಡೇರಿ ಮೇಲ್ವಿಚಾರಕರು ದರ್ಜೆ-1
ಆಡಳಿತ ಸಹಾಯಕ ದರ್ಜೆ-3
ಲೆಕ್ಕ ಸಹಾಯಕ ದರ್ಜೆ-3
ಕಿರಿಯ ತಾಂತ್ರಿಕರು (ಬಾಯ್ಲರ್)
ಕಿರಿಯ ತಾಂತ್ರಿಕರು ( ಎಲೆಕ್ಟ್ರಾನಿಕ್ಸ್ ಮೆಕಾನಿಕಲ್)
ಕಿರಿಯ ತಾಂತ್ರಿಕರು (ಎಲೆಕ್ಟ್ರಾನಿಕ್ಸ್ & ಎಲೆಕ್ಟ್ರಿಕಲ್)
ಕಿರಿಯ ತಾಂತ್ರಿಕರು (ರೆಫ್ರಿಜರೇಶನ್ & ಎ.ಸಿ)

ವಿದ್ಯಾರ್ಹತೆ:
ವಯೋಮಿತಿಯ ಕುರಿತಾದ ಮಾಹಿತಿಗಾಗಿ ಕೆಳಗೆ ಕೊಡಲಾದ ಅಧಿಸೂಚನೆ ಓದಿ 

ಉದ್ಯೋಗ ಸುದ್ದಿ – ಅರಣ್ಯ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿ 2023

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಾನ ಪೂರೈಸಿರಬೇಕು.
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21,400/- ರಿಂದ ರೂ.42,000/- ವೇತನ ನಿಗದಿಮಾಡಲಾಗಿರುತ್ತದೆ.

Rbkmul Recruitment Short Notification 2023 - Karnataka Job Info

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಜನವರಿ 26, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 15, 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಶೀಘ್ರವೇ ಆರಂಭ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button