ಕರ್ನಾಟಕ ಹಾಲು ಒಕ್ಕೂಟದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ – KMF Rbkmul Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

Shimul Recruitment 2023 – ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ಶಿಮುಲ್), ಶಿವಮೊಗ್ಗ ಇಲ್ಲಿಗೆ ವಿವಿಧ 17 ಪದನಾಮಗಳ ಒಟ್ಟು 194 ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – ಡೇಟಾ ಎಂಟ್ರಿ ಆಪರೇಟರ್ ಹಾಗೂ ಸಹಾಯಕ ಹುದ್ದೆಗಳು

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ಶಿಮುಲ್), ಶಿವಮೊಗ್ಗ ಇಲ್ಲಿಗೆ ವಿವಿಧ 17 ಪದನಾಮಗಳ ಒಟ್ಟು 194 ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ಶಿಮುಲ್) Shimul 
ಹುದ್ದೆಗಳ ಹೆಸರು: ಕೆಳಗೆ ವಿವರಿಸಲಾಗಿದೆ 
ಒಟ್ಟು ಹುದ್ದೆಗಳು  194
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ಹುದ್ದೆಗಳ ವಿವರ
ಸಹಾಯಕ ವ್ಯವಸ್ಥಾಪಕರು (ಎಹೆಚ್‌/ಎಐ: 17
ಸಹಾಯಕ ವ್ಯವಸ್ಥಾಪಕರು (ಆಡಳಿತ) : 01
ಸಹಾಯಕ ವ್ಯವಸ್ಥಾಪಕರು (ಎಫ್‌ ಅಂಡ್ ಎಫ್‌) : 03
ಎಂಐಎಸ್ / ಸಿಸ್ಟಂ ಆಫೀಸರ್ : 01
ಮಾರುಕಟ್ಟೆ ಅಧಿಕಾರಿ: 02
ತಾಂತ್ರಿಕ ಅಧಿಕಾರಿ (ಅಭಿಯಂತರ) : 02
ತಾಂತ್ರಿಕ ಅಧಿಕಾರಿ ( ಗುಣನಿಯಂತ್ರಣ) : 02
ತಾಂತ್ರಿಕ ಅಧಿಕಾರಿ (ಡಿಟಿ) : 14

ಕೆಮಿಸ್ಟ್‌ ದರ್ಜೆ-1: 04
ವಿಸ್ತರಣಾಧಿಕಾರಿ ದರ್ಜೆ-3 : 17
ಆಡಳಿತ ಸಹಾಯಕ ದರ್ಜೆ-2: 17
ಲೆಕ್ಕ ಸಹಾಯಕ ದರ್ಜೆ-2: 12
ಮಾರುಕಟ್ಟೆ ಸಹಾಯಕ ದರ್ಜೆ-2 : 10
ಕೆಮಿಸ್ಟ್‌ ದರ್ಜೆ -2: 28
ಕಿರಿಯ ಸಿಸ್ಟಂ ಆಪರೇಟರ್ : 13
ಶೀಘ್ರಲಿಪಿಗಾರರು ದರ್ಜೆ-2 : 01
ಕಿರಿಯ ತಾಂತ್ರಿಕರು: 50

ವಿದ್ಯಾರ್ಹತೆ:
ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಅನುಸಾರ ಎಸೆಸೆಲ್ಸಿ,ಪಿಯುಸಿ,ಪದವಿ,ಐಟಿಐ, ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳಿಗೆ ಅರ್ಜಿ ಅಹ್ವಾನ ಮಾಡಲಾಗಿದೆ.

ಉದ್ಯೋಗ ಸುದ್ದಿ – ತೆರಿಗೆ ಸಹಾಯಕ ಇನ್ಸ್ಪೆಕ್ಟರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ – SSLC ಪಾಸಾದವರಿಗೆ

ವಯೋಮಿತಿ:
ಅರ್ಜಿ ಹಾಕಲು ನಿಗಧಿತ ಕೊನೆ ದಿನಾಂಕಕ್ಕೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯೋಮಿತಿ ವರ್ಗಾವಾರು ಕೆಳಗಿನಂತಿದೆ.
ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳು : 40 ವರ್ಷ.
ಪ್ರವರ್ಗ 2ಎ, 2ಬಿ, 3ಎ , 3ಬಿ : 38 ವರ್ಷ.
ಸಾಮಾನ್ಯ ವರ್ಗ : 35 ವರ್ಷ.

ವೇತನಶ್ರೇಣಿ:
ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21,400/- 52,650/- ವೇತನ ನಿಗದಿಪಡಿಸಲಾಗದೆ.

ಆಯ್ಕೆ ವಿಧಾನ:
ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನೇಮಕಾತಿ ಅಧಿಸೂಚನೆಯ ಪ್ರಕಾರ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  01-02-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  03-03-2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!