ಕರ್ನಾಟಕ ಹಾಲು ಒಕ್ಕೂಟದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ

ಹೊಸ ನೇಮಕಾತಿ ಅಧಿಸೂಚನೆ 2023

KMF TUMUL Recruitment 2023 – ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ. ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ ಮಾಡಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ. ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  219
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಸಹಾಯಕ ವ್ಯವಸ್ಥಾಪಕ 28
ವೈದ್ಯಕೀಯ ಅಧಿಕಾರಿ 1
ಆಡಳಿತಾಧಿಕಾರಿ 1
ಖರೀದಿ/ಸ್ಟೋರ್ಕೀಪರ್ 3
ಎಂಐಎಸ್/ಸಿಸ್ಟಮ್ ಅಧಿಕಾರಿ 1
ಅಕೌಂಟ್ಸ್ ಆಫೀಸರ್ 2
ಮಾರುಕಟ್ಟೆ ಅಧಿಕಾರಿ 3

ತಾಂತ್ರಿಕ ಅಧಿಕಾರಿ 14
ತಂತ್ರಜ್ಞ 1
ವಿಸ್ತರಣಾಧಿಕಾರಿ 22
ಎಂಐಎಸ್ ಸಹಾಯಕ ಗ್ರೇಡ್-I 2
ಆಡಳಿತ ಸಹಾಯಕ ಗ್ರೇಡ್-2 13
ಅಕೌಂಟ್ಸ್ ಅಸಿಸ್ಟೆಂಟ್ ಗ್ರೇಡ್-2 12
ಮಾರ್ಕೆಟಿಂಗ್ ಅಸಿಸ್ಟೆಂಟ್ ಗ್ರೇಡ್-2 18
ಖರೀದಿ ಸಹಾಯಕ ಗ್ರೇಡ್-2 6

ರಸಾಯನಶಾಸ್ತ್ರಜ್ಞ ಗ್ರೇಡ್-2 4
ಜೂನಿಯರ್ ಸಿಸ್ಟಮ್ ಆಪರೇಟರ್ 10
ಕೋ-ಆರ್ಡಿನೇಟರ್ (ರಕ್ಷಣೆ) 2
ಟೆಲಿಫೋನ್ ಆಪರೇಟರ್ 2
ಜೂನಿಯರ್ ತಂತ್ರಜ್ಞ 64
ಚಾಲಕರು 8
ಲ್ಯಾಬ್ ಅಸಿಸ್ಟೆಂಟ್ 2

ವಿದ್ಯಾರ್ಹತೆ:
ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸೆಸೆಲ್ಸಿ, ಪಿಯುಸಿ, ಡಿಪ್ಲೊಮಾ, ಪದವಿ, ವಿದ್ಯಾರ್ಹತೆ ಪಡೆದವರಿಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ.

ಉದ್ಯೋಗ ಸುದ್ದಿ – 9223 ಹುದ್ದೆಗಳ ಬೃಹತ್ ನೇಮಕಾತಿ SSLC PUC ಪಾಸಾದವರಿಗೆ 

ವಯೋಮಿತಿ:
ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ  ಗರಿಷ್ಠ 35 ವರ್ಷಗಳು.

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21400-42000/- ನಿಗದಿ ಪಡಿಸಲಾಗಿದೆ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  18-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  06-06-2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!