SDA ಹಾಗೂ ವಿವಿಧ ಹುದ್ದೆಗಳು – KMF VIMUL Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

KMF VIMUL Recruitment 2023 : ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ, ವಿಜಯಪುರ ಇದರಲ್ಲಿ ಅಗತ್ಯ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ, ವಿಜಯಪುರ ಇದರಲ್ಲಿ ಅಗತ್ಯ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ KMF VIMUL
ಹುದ್ದೆಗಳ ಹೆಸರು:  
ಒಟ್ಟು ಹುದ್ದೆಗಳು  ಒಟ್ಟು 40 ಹುದ್ದೆಗಳ ಭರ್ತಿ
ಅರ್ಜಿ ಸಲ್ಲಿಸುವ ಬಗೆ   
ಸಹಾಯಕ ವ್ಯವಸ್ಥಾಪಕರು (ಎಹೆಚ್/ಎಐ) 6
ತಾಂತ್ರಿಕ ಅಧಿಕಾರಿ (ಡಿಸಿ/ಕ್ಯೂಸಿ) 2
ವಿಸ್ತರಣಾಧಿಕಾರಿ ದರ್ಜೆ-3 8
ಕೆಮಿಸ್ಟ್ ದರ್ಜೆ-2 3
ಕಿರಿಯ ಸಿಸ್ಟಂ ಆಪರೇಟರ್ 3
ಆಡಳಿತ ಸಹಾಯಕ ದರ್ಜೆ-2 2

ಮಾರುಕಟ್ಟೆ ಸಹಾಯಕರು ದರ್ಜೆ-2 2
ಕಿರಿಯ ತಾಂತ್ರಿಕ (ಬಾಯ್ಲರ್ ಅಟೆಂಡೆಂಟ್) 2
ಕಿರಿಯ ತಾಂತ್ರಿಕ (ಇಲೆಕ್ಟ್ರೀಷಿಯನ್) 2
ಕಿರಿಯ ತಾಂತ್ರಿಕ (ರೆಫ್ರೀಜಿರೆಷನ್) 2
ಕಿರಿಯ ತಾಂತ್ರಿಕ (ಫಿಟ್ಟರ್) 2
ಹಾಲು ರವಾನೆಗಾರರು 6

ವಿದ್ಯಾರ್ಹತೆ:
ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭಿವೃದ್ಧಿಗಳು ಪದವಿ, ಬಿ ಎಸ್ ಸಿ ಪದವಿ ಬಿಕಾಂ ಪದವಿ ಎಸ್ ಎಸ್ ಎಲ್ ಸಿ ಐ ಟಿ ಐ ಮುಗಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಾನ ನಿಗದಿಪಡಿಸಲಾಗಿದೆ ಹಾಗೂ
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ

ವೇತನಶ್ರೇಣಿ:
ಹಾಲು ಒಕ್ಕೂಟ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21400/- ರೂ.42000/- ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳು – ರೂ. 500
ಇತರೆ ವರ್ಗದ ಅಭ್ಯರ್ಥಿಗಳು – ರೂ. 1000

ಶುಲ್ಕ ಪಾವತಿಸುವ ವಿಧಾನ :
ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಆಯ್ಕೆ ವಿಧಾನ:
ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆ ಮತ್ತು ಅಗತ್ಯ ದಾಖಲೆಗಳ ಆಧಾರದ ಮೇಲೆ ಪರಿಶೀಲಿಸಿ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ ನಂತರ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡವಾರು ಆಧಾರದ ಮೇಲೆ (ಮೆರಿಟ್) 1:5ರ ಅನುಪಾತದಲ್ಲಿ ಅರ್ಹ ಅಭ್ಯರ್ಥಿಗಳಿಗೆ ಮೌಖಿಕ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಮಾರ್ಚ್ 24, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಏಪ್ರಿಲ್ 25, 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!