ಹೊಸ ನೇಮಕಾತಿ ಅಧಿಸೂಚನೆ 2025
Kodagu DCCB Recruitment 2025 – Apply Online for 32 Junior Assistant Posts – ಕೊಡಗು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ 32 ಜೂನಿಯರ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
Kodagu DCCB Recruitment 2025 – ಕೊಡಗು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ 32 ಜೂನಿಯರ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
Kodagu DCCB Recruitment 2025
ಉದ್ಯೋಗ ವಿವರಗಳು | |
ಇಲಾಖೆ ಹೆಸರು | ಚಿಕ್ಕಮಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ |
ಹುದ್ದೆಗಳ ಹೆಸರು | ಜೂನಿಯರ್ ಅಸಿಸ್ಟೆಂಟ್ |
ಒಟ್ಟು ಹುದ್ದೆಗಳು | 32 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ (Online) |
ಉದ್ಯೋಗ ಸ್ಥಳ – | ಕೊಡಗು |
ವಿದ್ಯಾರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಕರ್ನಾಟಕ ರಾಜ್ಯದ ಅಂಗೀಕೃತ ವಿಶ್ವವಿದ್ಯಾಲಯದ ಡಿಪ್ಲೊಮಾ ಮತ್ತು ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
– ಕಂಪ್ಯೂಟರ್ ಅಪರೇಶನ್ ಮತ್ತು ಅಪ್ಲಿಕೇಶನ್ ಜ್ಞಾನ ಕಡ್ಡಾಯವಾಗಿ ಹೊಂದಿರಬೇಕು. ಕನ್ನಡ ಓದಲು ಬರೆಯಲು ಮತ್ತು ಮಾತನಾಡಲು ಕಡ್ಡಾಯವಾಗಿ ಬರಬೇಕು.
ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಕರ್ನಾಟಕ ರಾಜ್ಯದ ಅಂಗೀಕೃತ ವಿಶ್ವವಿದ್ಯಾಲಯದ ಡಿಪ್ಲೊಮಾ ಮತ್ತು ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
– ಕಂಪ್ಯೂಟರ್ ಅಪರೇಶನ್ ಮತ್ತು ಅಪ್ಲಿಕೇಶನ್ ಜ್ಞಾನ ಕಡ್ಡಾಯವಾಗಿ ಹೊಂದಿರಬೇಕು. ಕನ್ನಡ ಓದಲು ಬರೆಯಲು ಮತ್ತು ಮಾತನಾಡಲು ಕಡ್ಡಾಯವಾಗಿ ಬರಬೇಕು.
ವೇತನಶ್ರೇಣಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕ ಪಾವತಿಸಬೇಕು.
* ಸಾಮಾನ್ಯ ಮತ್ತು ಪ್ರವರ್ಗ-1 2(ಎ) 2(ಬಿ) 3(ಎ) 3(ಬಿ) ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ರೂ. 1,750/-
* SC, ST, ಪ್ರವರ್ಗ-1 ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 1,250/-
ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Kodagu DCCB Recruitment 2025
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 21 ಡಿಸೆಂಬರ್ 2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 16 ಜನವರಿ 2025 |
ಪ್ರಮುಖ ಲಿಂಕುಗಳು | |
---|---|
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ / ವೆಬ್ಸೈಟ್ | Click Here |