ಹೊಸ ನೇಮಕಾತಿ ಅಧಿಸೂಚನೆ 2023
Kodagu District Court Recruitment 2023 : ಕೊಡಗು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕೊಡಗು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕೊಡಗು ಜಿಲ್ಲಾ ನ್ಯಾಯಾಂಗ ಘಟಕ – Kodagu District Court |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 64 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ |
ಶೀಘ್ರಲಿಪಿಗಾರರು ಗ್ರೇಡ್ 3 2 |
ಬೆರಳಚ್ಚುಗಾರರು 17 |
ಬೆರಳಚ್ಚು ನಕಲುಗಾರರು 7 |
ಆದೇಶಿಕ ಜಾರಿಕಾರರು 8 |
ಜವಾನ/ಸೇವಕ 30 |
ವಿದ್ಯಾರ್ಹತೆ:
ಶೀಘ್ರಲಿಪಿಗಾರರು ಗ್ರೇಡ್ 3 ಹುದ್ದೆಗಳಿಗೆ
ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಕಮರ್ಷಿಯಲ್ ಪ್ರಾಕ್ಟಿಸ್ ನಲ್ಲಿ ಮೂರು ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಪ್ರೌಢದರ್ಜೆ (ಸೀನಿಯರ ಗ್ರೇಡ) ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಕಮರ್ಷಿಯಲ್ ಪ್ರಾಕ್ಟಿಸ್ ನಲ್ಲಿ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಬೆರಳಚ್ಚುಗಾರರು ಹುದ್ದೆಗಳಿಗೆ
ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಕಮರ್ಷಿಯಲ್ ಪ್ರಾಕ್ಟಿಸ್ ನಲ್ಲಿ ಮೂರು ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಪ್ರೌಢದರ್ಜೆ (ಸೀನಿಯರ ಗ್ರೇಡ) ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಸೆಕ್ರೆಟರಿಯಲ್ ಪ್ರಾಕ್ಟಿಸ್ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಬೆರಳಚ್ಚು ನಕಲುಗಾರರು ಹುದ್ದೆಗಳಿಗೆ
ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಕಿರಿಯದರ್ಜೆ (ಜೂನಿಯರ್ ಗ್ರೇಡ) ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಆದೇಶಿಕ ಜಾರಿಕಾರ ಹುದ್ದೆಗಳಿಗೆ
ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಭಾರಿ/ ಲಘು ವಾಹನ ಚಾಲನಾ ಅನುಜ್ಞಾ ಪತ್ರ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು
ಜವಾನ/ ಸೇವಕ ಹುದ್ದೆಗಳಿಗೆ
ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕನ್ನಡ ಓದುವ ಮತ್ತು ಬರೆಯಲು ಸಾಮರ್ಥ್ಯ ಹೊಂದಿರಬೇಕು.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ, ಪ. ವರ್ಗ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ್
ವೇತನಶ್ರೇಣಿ:
ಹುದ್ದೆಗಳು | ವೇತನ ಶ್ರೇಣಿ |
ಶೀಘ್ರಲಿಪಿಗಾರರು ಗ್ರೇಡ್ 3 | 27650-52650 |
ಬೆರಳಚ್ಚುಗಾರರು | 21400-42000 |
ಬೆರಳಚ್ಚು ನಕಲುಗಾರರು | 21400-42000 |
ಆದೇಶಿಕ ಜಾರಿಕಾರರು | 19950-37900 |
ಜವಾನ/ಸೇವಕ | 17000-28950 |
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳು – ರೂ. 300
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 150
• ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು – ಶುಲ್ಕ ವಿನಾಯಿತಿ ನೀಡಲಾಗಿದೆ.
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.)
ಆಯ್ಕೆ ವಿಧಾನ:
ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗೆ ಅಭ್ಯರ್ಥಿಗಳು ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಶೇಕಡಾವಾರು ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಆದೇಶಿಕ ಜಾರಿಕಾರ, ಜವಾನ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – ನವೆಂಬರ್ 10, 2023 |
ಅರ್ಜಿ ಸಲಿಸಲು ಕೊನೆಯ ದಿನಾಂಕ – ಡಿಸೆಂಬರ್ 10, 2023 |
ಪ್ರಮುಖ ಲಿಂಕುಗಳು |
ಶೀಘ್ರಲಿಪಿಗಾರರು ಗ್ರೇಡ್ 3 ನೋಟಿಫಿಕೇಶನ್ – | ಇಲ್ಲಿ ಕ್ಲಿಕ್ ಮಾಡಿ |
ಬೆರಳಚ್ಚುಗಾರರು ನೋಟಿಫಿಕೇಶನ್ – | ಇಲ್ಲಿ ಕ್ಲಿಕ್ ಮಾಡಿ |
ಬೆರಳಚ್ಚು ನಕಲುಗಾರರು ನೋಟಿಫಿಕೇಶನ್ – | ಇಲ್ಲಿ ಕ್ಲಿಕ್ ಮಾಡಿ |
ಆದೇಶಿಕ ಜಾರಿಕಾರರು ನೋಟಿಫಿಕೇಶನ್ – | ಇಲ್ಲಿ ಕ್ಲಿಕ್ ಮಾಡಿ |
ಜವಾನ/ಸೇವಕ ನೋಟಿಫಿಕೇಶನ್ – | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |