ಜಿಲ್ಲಾ ಪಂಚಾಯತ್ ಹೊಸ ನೇಮಕಾತಿ 2023 – Zilla Panchayat Recruitment 2022

ಹೊಸ ನೇಮಕಾತಿ ಅಧಿಸೂಚನೆ 2023

ಕೊಡಗು ಜಿಲ್ಲಾ ಪಂಚಾಯತ್ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

Kodagu Zilla Panchayat Recruitment 2022 – ಕೊಡಗು ಜಿಲ್ಲಾ ಪಂಚಾಯತ್ ನ ಮಹಾತ್ಮಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಖಾಲಿ ಇರುವ 5 ತಾಂತ್ರಿಕ ಸಹಾಯಕರು & ತಾಲೂಕು ಐ ಇ ಸಿ ಸಂಯೋಜಕರು ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕೊಡಗು ಜಿಲ್ಲಾ ಪಂಚಾಯತ್ – Zilla Panchayat
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  5
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ತಾಂತ್ರಿಕ ಸಹಾಯಕರು (ಕೃಷಿ) – 2
– ತಾಂತ್ರಿಕ ಸಹಾಯಕರು (ತೋಟಗಾರಿಕೆ) – 2
– ತಾಲೂಕು ಐ ಇ ಸಿ ಸಂಯೋಜಕರು – 1

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಬಿಎಸ್ಸಿ/ ಎಂಎಸ್ಸಿ / ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಅಭ್ಯರ್ಥಿಗಳು ಕನಿಷ್ಠ 2 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಉದ್ಯೋಗ ಸುದ್ದಿ – 

ವಯೋಮಿತಿ:
ವಿಜಯಪುರ ಜಿಲ್ಲಾ ಪಂಚಾಯತಿಯ ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 24,000/- ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ. ಜೊತೆಗೆ ಪ್ರಯಾಣ ಭತ್ಯೆ 2000/- ರೂ ನೀಡಲಾಗುವುದು.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಪಾವತಿಸುವ ಅಗತ್ಯ ಇರುವುದಿಲ್ಲ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  11 ಜನವರಿ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  23 ಜನವರಿ 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!