KOF ನೇಮಕಾತಿ ಅಧಿಸೂಚನೆ 2023 – KOF Hubli Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

KOF Hubli Recruitment 2023 – ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ, ಹುಬ್ಬಳ್ಳಿ ಇದರಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ, ಹುಬ್ಬಳ್ಳಿ ಇದರಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ (KOF)
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  ಒಟ್ಟು 8 ಹುದ್ದೆಗಳ ಭರ್ತಿಗೆ ಅರ್ಜಿ
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ 
ಎಕ್ಸಿಕ್ಯೂಟಿವ್ (ಪಿ&ಐ),
ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಅಕೌಂಟ್ಸ್,
ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಕಮರ್ಷಿಯಲ್/ ಮಾರ್ಕೆಟಿಂಗ್ 

ವಿದ್ಯಾರ್ಹತೆ:
ಎಕ್ಸಿಕ್ಯೂಟಿವ್ (ಪಿ&ಐ) – ಕೃಷಿ ಪದವಿ ಹೊಂದಿರಬೇಕು.
ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಅಕೌಂಟ್ಸ್ – ಬಿಕಾಂ ಪದವಿ ಜೊತೆಗೆ ಟ್ಯಾಲಿ ಅಕೌಂಟಿಗ್ ಹಾಗೂ ಕಂಪ್ಯೂಟರ್ ಜ್ಞಾನ ಅವಶ್ಯಕ.
ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಕಮರ್ಷಿಯಲ್/ ಮಾರ್ಕೆಟಿಂಗ್ – ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಉದ್ಯೋಗ ಸುದ್ದಿ – 7ನೇ, 10ನೇ, ಪದವಿ ಪಾಸಾದವರಿಗೆ ಅರೋಗ್ಯ ಇಲಾಖೆ ನೇಮಕಾತಿ 2023

ವಯೋಮಿತಿ:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು.
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ KOF

ವೇತನಶ್ರೇಣಿ:
ಎಕ್ಸಿಕ್ಯೂಟಿವ್ (ಪಿ&ಐ), ರೂ.33450/- ರೂ.62600
ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಅಕೌಂಟ್ಸ್, ರೂ.21400/- ರೂ.42000/-
ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಕಮರ್ಷಿಯಲ್/ ಮಾರ್ಕೆಟಿಂಗ್  ರೂ.21400/- ರೂ.42000/-

ಅರ್ಜಿ ಶುಲ್ಕ:
ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ – ರೂ. 500
ಇತರೆ ವರ್ಗದ ಅಭ್ಯರ್ಥಿಗಳಿಗೆ – ರೂ. 1000

(ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಅರ್ಜಿಯೊಂದಿಗೆ ಡಿಡಿ ಯನ್ನು ಹುಬ್ಬಳ್ಳಿಯಲ್ಲಿ ಸಂದಾಯವಾಗುವಂತೆ ವ್ಯವಸ್ಥಾಪಕ ನಿರ್ದೇಶಕರು, ROGCSU ಲಿಮಿಟೆಡ್, ಹುಬ್ಬಳ್ಳಿ ಇವರ ಹೆಸರಿನಲ್ಲಿ ಪಡೆದು ಲಗತ್ತಿಸಬೇಕು.)

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು 1:5ರ ಅನುಪಾತದಲ್ಲಿ ಮೌಖಿಕ ಸಂದರ್ಶನಕ್ಕೆ ಕರೆಯಲಾಗುವುದು. ಮೌಖಿಕ ಸಂದರ್ಶನಕ್ಕೆ ಗರಿಷ್ಠ 15 ಅಂಕಗಳನ್ನು ನಿಗದಿಪಡಿಸಲಾಗಿದೆ, ಅಭ್ಯರ್ಥಿಯು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಶೇಕಡಾ 85ಕ್ಕೆ ಇಳಿಸಿ ಪ್ರಾಪ್ತವಾಗುವ ಅಂಕಗಳ ಜೊತೆಗೆ ಮತ್ತು ಮೌಖಿಕ ಪರೀಕ್ಷೆಯಲ್ಲಿ ಗಳಿಸುವ ಅಂಕಗಳನ್ನು ಒಟ್ಟುಗೂಡಿಸಿ ಅಂತಿಮ ಅರ್ಹತಾ ಪಟ್ಟಿಯನ್ನು ತಯಾರಿಸಿ ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ :
ವ್ಯವಸ್ಥಾಪಕ ನಿರ್ದೇಶಕರು, ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ,
ಹೆಬ್ಬಳ್ಳಿ ರಸ್ತೆ, ತಾಜನಗರ, ಹುಬ್ಬಳ್ಳಿ – 580031

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಮಾರ್ಚ್ 17, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಏಪ್ರಿಲ್ 10, 2023
   

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ / ಅರ್ಜಿ ಫಾರ್ಮ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!