ಹೊಸ ನೇಮಕಾತಿ ಅಧಿಸೂಚನೆ 2023
Kolar Chikballapura DCC Bank Recruitment 2023 – ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಅಧಿಸೂಚನೆ ಇದೀಗ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ಉದ್ಯೋಗ ಸುದ್ದಿ –
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಅಧಿಸೂಚನೆ ಇದೀಗ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ (Kolar Chikballapura DCC Bank) |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳಿಗೆ ಅರ್ಜಿ |
ಒಟ್ಟು ಹುದ್ದೆಗಳು | 36 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ |
ಅಕೌಂಟೆಂಟ್ 9 |
ಸಹಾಯಕ ವ್ಯವಸ್ಥಾಪಕ 13+1 |
ಚಾಲಕ 3 |
ಜವಾನರು 10 |
ವಿದ್ಯಾರ್ಹತೆ:
ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಪ್ರಕಾರ, ಅಧಿಕೃತ ಅಧಿಸೂಚನೆಯ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ಅಥವಾ 12ನೇ ಅಥವಾ ಪದವಿಯನ್ನು ಪೂರ್ಣಗೊಳಿಸಿರಬೇಕು.
ಉದ್ಯೋಗ ಸುದ್ದಿ –
ವಯೋಮಿತಿ:
ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ವಯೋಸಡಿಲಿಕೆ
ಓಬಿಸಿ 2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು
ಎಸ್ಸಿ/ಎಸ್ಟಿ/ಪ್ರವರ್ಗ ಅಭ್ಯರ್ಥಿಗಳು: 05 ವರ್ಷಗಳು
ವೇತನಶ್ರೇಣಿ:
ಹುದ್ದೆಗಳ ಹೆಸರು | ವೇತನ |
ಅಕೌಂಟೆಂಟ್ | ರೂ.36000-67550/- |
ಸಹಾಯಕ ವ್ಯವಸ್ಥಾಪಕ | ರೂ.33450-62600/- |
ಚಾಲಕ | ರೂ.27650-52650/- |
ಜವಾನರು | ರೂ.23500-47650/- |
ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು: ರೂ.1000/-
ಎಸ್ಸಿ/ಎಸ್ಟಿ/ಪ್ರವರ್ಗ-1/ಅಂಗವಿಕಲ/ಮಾಜಿ ಸೈನಿಕ, ವಿಧವೆ ಅಭ್ಯರ್ಥಿಗಳು: ರೂ.500/-
ಆಯ್ಕೆ ವಿಧಾನ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 02/03/2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 16/03/2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |