ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಗ್ರೂಪ್ ಡಿ ಹುದ್ದೆಗಳು ಜಿಲ್ಲಾ ಪಂಚಾಯತ್ ನೇಮಕಾತಿ – Kolar Zilla Panchayat Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

Kolar Zilla Panchayat Recruitment 2023 – ಕೋಲಾರ ಜಿಲ್ಲಾ ಪಂಚಾಯತ್ ನಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಇಲಾಖೆಯಿಂದ ಅಧಿಕೃತ ಅಧಿಸೂಚನೆ ಪ್ರಕಟವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕೋಲಾರ ಜಿಲ್ಲಾ ಪಂಚಾಯತ್ ನಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಇಲಾಖೆಯಿಂದ ಅಧಿಕೃತ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕೋಲಾರ ಜಿಲ್ಲಾ ಪಂಚಾಯತ್
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 06
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 
ಹುದ್ದೆಗಳ ವಿವರ 
ಹೋಮಿಯೋಪತಿ ತಜ್ಞ ವೈದ್ಯರು 1
ಕ್ಷಾರೀಯ ಅಟೆಂಡೆಂಟ್ 1
ಮಸಾಜಿಸ್ಟ್ 1
ಆಯುರ್ವೇದ ತಜ್ಞ ವೈದ್ಯ 1
ಔಷಧಿಕಾರ 2

ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು 7ನೇ ತರಗತಿ 10ನೇ ತರಗತಿ ಪದವಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 35 ವರ್ಷಗಳು ವಯಸ್ಸು ಮೀರಿರಬಾರದು.

ವಯೋಸಡಿಲಿಕೆ
ಎಸ್ಸಿ ಎಸ್ಟಿ ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳು
ಪ್ರವರ್ಗ 2ಎ,2ಬಿ, 3ಎ, 3ಬಿ, ಅಭ್ಯರ್ಥಿಗಳಿಗೆ 03 ವರ್ಷಗಳು

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.18,500/- ರಿಂದ ರೂ.52,500/-

ಅರ್ಜಿ ಸಲ್ಲಿಸುವ ವಿಳಾಸ 
ಜಿಲ್ಲಾ ಆಯುಷ್ ಅಧಿಕಾರಿಗಳು, ಜಿಲ್ಲಾ ಆಯುಷ್ ಕಛೇರಿ, ಎಸ್.ಎನ್.ಆರ್ ಆಸ್ಪತ್ರೆ ಆವರಣ, ಕೋಲಾರ-563101

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 17 ಆಗಸ್ಟ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16 ಸೆಪ್ಟೆಂಬರ್ 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  / ಅರ್ಜಿ ಫಾರ್ಮ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button