ಹೊಸ ನೇಮಕಾತಿ ಅಧಿಸೂಚನೆ 2023
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ಉದ್ಯೋಗ ಸುದ್ದಿ – ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಹುದ್ದೆಗಳು
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
Koppal Zilla Panchayat Recruitment 2023 : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೊಪ್ಪಳ ಜಿಲ್ಲಾ ಪಂಚಾಯಿತಿಯಲ್ಲಿ ಅಗತ್ಯವಿರುವ ತಾಂತ್ರಿಕ ಸಹಾಯಕರ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕೊಪ್ಪಳ ಜಿಲ್ಲಾ ಪಂಚಾಯಿತಿ Koppal Zilla Panchayat |
ಹುದ್ದೆಗಳ ಹೆಸರು: | ತಾಂತ್ರಿಕ ಸಹಾಯಕರು (ಕೃಷಿ), ತಾಂತ್ರಿಕ ಸಹಾಯಕರು (ಅರಣ್ಯ), ತಾಂತ್ರಿಕ ಸಹಾಯಕರು (ರೇಷ್ಮೆ) |
ಒಟ್ಟು ಹುದ್ದೆಗಳು | 13 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆ ಹುದ್ದೆಗಳ ಸಂಖ್ಯೆ |
ತಾಂತ್ರಿಕ ಸಹಾಯಕರು (ಕೃಷಿ) 5 |
ತಾಂತ್ರಿಕ ಸಹಾಯಕರು (ಅರಣ್ಯ) 7 |
ತಾಂತ್ರಿಕ ಸಹಾಯಕರು (ರೇಷ್ಮೆ) 1 |
ವಿದ್ಯಾರ್ಹತೆ:
ತಾಂತ್ರಿಕ ಸಹಾಯಕರು (ಕೃಷಿ) ಹುದ್ದೆಗಳಿಗೆ ಅಭ್ಯರ್ಥಿಗಳು ಕೃಷಿ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ತಾಂತ್ರಿಕ ಸಹಾಯಕರು (ಅರಣ್ಯ) ಹುದ್ದೆಗಳಿಗೆ ಅಭ್ಯರ್ಥಿಗಳು ಅರಣ್ಯ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ತಾಂತ್ರಿಕ ಸಹಾಯಕರು (ರೇಷ್ಮೆ) ಹುದ್ದೆಗಳಿಗೆ ಅಭ್ಯರ್ಥಿಗಳು ರೇಷ್ಮೆ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಉದ್ಯೋಗ ಸುದ್ದಿ – 4500 ಲೋವರ್ ಡಿವಿಷನ್ ಕ್ಲರ್ಕ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ
ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 24,000 ಸಂಭಾವನೆ ಹಾಗೂ ಪ್ರಯಾಣ ಭತ್ಯೆ ರೂ. 2000 ನೀಡಲಾಗುವುದು.
ಅರ್ಜಿ ಶುಲ್ಕ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರೋದಿಲ್ಲ
ಆಯ್ಕೆ ವಿಧಾನ:
ದಾಖಲಾತಿ ಪರಿಶೀಲನೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳನ್ನು ವಿದ್ಯಾರ್ಹತೆ ಹೊಂದಿದ ಅಂಕಗಳು ಹಾಗೂ ಪಡೆದ ಸೇವಾ ಅನುಭವದ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ ಹುದ್ದೆಗೆ ನೇಮಕ ಮಾಡಲಾಗುವುದು. ಸಂದರ್ಶನ ಇರುವುದಿಲ್ಲ.
ಅನುಭವ:
ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ 3 ವರ್ಷದ ಅನುಭವ ಹೊಂದಿರಬೇಕು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಡಿಸೆಂಬರ್ 26, 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಜನವರಿ 09, 2023 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |