ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳು – ಜಿಲ್ಲಾ ಪಂಚಾಯತ್ – Zilla Panchayat Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

Koppal Zilla Panchayat Recruitment 2023 : ಕೊಪ್ಪಳ ಜಿಲ್ಲಾ ಪಂಚಾಯಿತಿಯಲ್ಲಿ ಅಗತ್ಯವಿರುವ ಟೆಕ್ನಿಕಲ್ ಅಸಿಸ್ಟೆಂಟ್, ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್, ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕೊಪ್ಪಳ ಜಿಲ್ಲಾ ಪಂಚಾಯಿತಿಯಲ್ಲಿ ಅಗತ್ಯವಿರುವ ಟೆಕ್ನಿಕಲ್ ಅಸಿಸ್ಟೆಂಟ್, ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್, ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕೊಪ್ಪಳ ಜಿಲ್ಲಾ ಪಂಚಾಯಿತಿ
ಹುದ್ದೆಗಳ ಹೆಸರು:ಟೆಕ್ನಿಕಲ್ ಅಸಿಸ್ಟೆಂಟ್, ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್, ಡಾಟಾ ಎಂಟ್ರಿ ಆಪರೇಟರ್
ಒಟ್ಟು ಹುದ್ದೆಗಳು 03
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಟೆಕ್ನಿಕಲ್ ಅಸಿಸ್ಟೆಂಟ್ 1
ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್ 1
ಡಾಟಾ ಎಂಟ್ರಿ ಆಪರೇಟರ್ 1 

ವಿದ್ಯಾರ್ಹತೆ:
• ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳು ಬಿಇ/ ಬಿ.ಟೆಕ್/ ಎಂ.ಟೆಕ್ ಶೈಕ್ಷಣಿಕ ಅರ್ಹತೆ ಜೊತೆಗೆ 3 ವರ್ಷಗಳ ಅನುಭವ ಹೊಂದಿರಬೇಕು ಅಥವಾ ಡಿಪ್ಲೊಮಾ ಇನ್ ಸಿವಿಲ್ ಇಂಜಿನಿಯರಿಂಗ್ ಜೊತೆಗೆ 4 ವರ್ಷಗಳ ಅನುಭವ ಹೊಂದಿರಬೇಕು.
• ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳು ಬಿ.ಕಾಂ/ ಎಂ.ಕಾಂ ಜೊತೆಗೆ 4 ವರ್ಷಗಳ ಅನುಭವ ಹೊಂದಿರಬೇಕು.
• ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಪದವಿ ಜೊತೆಗೆ 1 ವರ್ಷಗಳ ಅನುಭವ ಹೊಂದಿರಬೇಕು.

ಉದ್ಯೋಗ ಸುದ್ದಿ – SDA ಹಾಗೂ ಪಿಯೋನ್ ಹುದ್ದೆಗಳಿಗೆ ಅರ್ಜಿ ಅಹ್ವಾನ 

ವೇತನಶ್ರೇಣಿ:
ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಮಾಸಿಕ ರೂ. 25,000, ಡಿಸ್ಟ್ರಿಕ್ಟ್ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ರೂ. 23,000 ಹಾಗೂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಇಲಾಖೆ ನಿಗದಿಪಡಿಸಿರುವ ಕನಿಷ್ಠ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ:
ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕ ಹಾಗೂ ಅನುಭವದ ಆಧಾರದ ಮೇಲೆ ಸ್ಕಿಲ್ ಟೆಸ್ಟ್ ನಡೆಸಿ ಹುದ್ದೆಗೆ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಫೆಬ್ರವರಿ 13, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 23, 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button