ಹೊಸ ನೇಮಕಾತಿ ಅಧಿಸೂಚನೆ 2024
Koppal Zilla Panchayat Recruitment 2024 : ಕೊಪ್ಪಳ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ಜಿಲ್ಲಾ ಸಹಾಯಕ ಯೋಜನಾ ವ್ಯವಸ್ಥಾಪಕ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
Koppal Zilla Panchayat Recruitment 2024 : ಕೊಪ್ಪಳ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ಜಿಲ್ಲಾ ಸಹಾಯಕ ಯೋಜನಾ ವ್ಯವಸ್ಥಾಪಕ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
Koppal Zilla Panchayat Recruitment 2024
ಉದ್ಯೋಗ ವಿವರಗಳು | |
---|---|
ಇಲಾಖೆ ಹೆಸರು | ಕೊಪ್ಪಳ ಜಿಲ್ಲಾ ಪಂಚಾಯತ್ |
ಹುದ್ದೆಗಳ ಹೆಸರು | ಜಿಲ್ಲಾ ಸಹಾಯಕ ಯೋಜನಾ ವ್ಯವಸ್ಥಾಪಕ (ADPM) |
ಒಟ್ಟು ಹುದ್ದೆಗಳು | 01 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ (Online) ಆಫ್ಲೈನ್ (Offline) |
ಉದ್ಯೋಗ ಸ್ಥಳ – | ಭಾರತಾದ್ಯಂತ |
ವಿದ್ಯಾರ್ಹತೆ
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್, ಅಥವಾ ಇನ್ಫಾರ್ಮೇಶನ್ ಸೈನ್ಸ್‌ನಲ್ಲಿ ಇಂಜಿನಿಯರಿಂಗ್ ಪದವಿ (BE) ಅಥವಾ ಕಂಪ್ಯೂಟರ್ ಅಪ್ಲಿಕೇಶನ್ಸ್‌ನಲ್ಲಿ ಸ್ನಾತಕೋತ್ತರ (MCA) ಅಥವಾ ಬಿಇಸಿಎ (BCA) ಪದವಿಯನ್ನು ಹೊಂದಿರಬೇಕು.
ವಯೋಮಿತಿ
ಅಭ್ಯರ್ಥಿಗಳು ದಿನಾಂಕ 04/10/2024ಕ್ಕೆ ಕನಿಷ್ಠ 21 ವರ್ಷ ವಯಸ್ಸನ್ನು ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು. ಅರ್ಹತಾ ಮಿತಿಯೊಳಗಿನ ಅಭ್ಯರ್ಥಿಗಳಷ್ಟೇ ಅರ್ಜಿ ಸಲ್ಲಿಸಬಹುದು.
ಅನುಭವ: ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 3 ವರ್ಷಗಳ ಕಾರ್ಯಾನುಭವವನ್ನು ಹೊಂದಿರಬೇಕು ಮತ್ತು ಈ ಅನುಭವವನ್ನು ದೃಢೀಕರಿಸುವ ಪ್ರಮಾಣಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸುವುದು ಅಗತ್ಯವಾಗಿರುತ್ತದೆ.
ಅರ್ಜಿ ಶುಲ್ಕ
ಅರ್ಜಿದಾರರಿಗೆ ಯಾವುದೇ ಅರ್ಜಿ ಶುಲ್ಕ ವಿಧಿಸಲ್ಪಡುವುದಿಲ್ಲ.
Koppal Zilla Panchayat Recruitment 2024
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 20 ಸೆಪ್ಟೆಂಬರ್ 2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 04 ಅಕ್ಟೋಬರ್ 2024 |
ಪ್ರಮುಖ ಲಿಂಕುಗಳು | |
---|---|
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ / ವೆಬ್ಸೈಟ್ | Click Here |