ಹೊಸ ನೇಮಕಾತಿ ಅಧಿಸೂಚನೆ 2023
KPCL Recruitment 2023 – ಕರ್ನಾಟಕ ಪವರ್ ಕಾರ್ಪೊರೇಶನ್ ಲಿಮಿಟೆಡ್ (KPCL) ನಲ್ಲಿ ಖಾಲಿ ಇರುವ 2 ಅಸಿಸ್ಟೆಂಟ್ ಟು ಹೆಡ್, ಮತ್ತು ಆಫೀಸ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕರ್ನಾಟಕ ಪವರ್ ಕಾರ್ಪೊರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 2 ಅಸಿಸ್ಟೆಂಟ್ ಟು ಹೆಡ್, ಮತ್ತು ಆಫೀಸ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕರ್ನಾಟಕ ಪವರ್ ಕಾರ್ಪೊರೇಶನ್ ಲಿಮಿಟೆಡ್ – KPCL |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 2 |
ಅರ್ಜಿ ಸಲ್ಲಿಸುವ ಬಗೆ |
ಹುದ್ದೆಗಳು |
ಅಸಿಸ್ಟೆಂಟ್ ಟು ಹೆಡ್, |
ಆಫೀಸ್ ಅಸಿಸ್ಟೆಂಟ್ |
ವಿದ್ಯಾರ್ಹತೆ:
ಅರಣ್ಯ ಮತ್ತು ಪರಿಸರ ಅನುಮತಿಗಳ ಕಾರ್ಯವಿಧಾನಗಳ ಬಗ್ಗೆ ಸಾಕಷ್ಟು ಜ್ಞಾನವನ್ನು ಹೊಂದಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ (DCFs) ಶ್ರೇಣಿಯಲ್ಲಿ ನಿವೃತ್ತರಾಗಿದ್ದಾರೆ. ವಯಸ್ಸಿನ ಮಿತಿ: 60 ರಿಂದ 70 ವರ್ಷಗಳು
ಅರಣ್ಯ ಮತ್ತು ಪರಿಸರ ಅನುಮತಿಗಳ ಕಾರ್ಯವಿಧಾನಗಳ ಬಗ್ಗೆ ಸಾಕಷ್ಟು ಜ್ಞಾನವನ್ನು ಹೊಂದಿರುವ ಅರಣ್ಯ ಇಲಾಖೆಯ ಮಂತ್ರಿ ಹುದ್ದೆಯಿಂದ ನಿವೃತ್ತರಾಗಿದ್ದಾರೆ ವಯಸ್ಸಿನ ಮಿತಿ: 60 ರಿಂದ 70 ವರ್ಷಗಳು
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು
ಅಸಿಸ್ಟೆಂಟ್ ಟು ಹೆಡ್, ಮತ್ತು ಆಫೀಸ್ ಅಸಿಸ್ಟೆಂಟ್ ಹುದ್ದೆಗೆ 60 ರಿಂದ 70 ವರ್ಷದೊಳಗಿನವರು
ಸಹಾಯಕ ಕಾನೂನು ಅಧಿಕಾರಿ ಹುದ್ದೆಗೆ 40 ರಿಂದ 55 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ.
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 35,000-/ ರೂ ಗಳಿಂದ 65,000/- ರೂ ಗಳ ವರೆಗೆ ಮಾಸಿಕ ವೇತನ ನಿಗದಿ ಪಡಿಸಲಾಗಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 22 ಆಗಸ್ಟ್ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 25 ಆಗಸ್ಟ್ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |