ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

KPCL ಗ್ಯಾಸ್ ಪವರ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ 2021

 

ಉದ್ಯೋಗ ಸುದ್ದಿ 

ಕೆಪಿಸಿ ಗ್ಯಾಸ್ ಪವರ್ ಕಾರ್ಪೊರೇಷನ್ ಯಲಹಂಕ ಇಲ್ಲಿ ಖಾಲಿ ಇರುವ ಒಟ್ಟು 12 ಶಿಶಿಕ್ಷು ತರಬೇತಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

* ಹುದ್ದೆಗಳ ವಿವರ :

ಐಟಿಐ (ಇಲೆಕ್ಟ್ರಿಷಿಯನ್) – 03

ಐಟಿಐ (ಫಿಟ್ಟರ್) – 03

ಅಸಿಸ್ಟಂಟ್ ಫ್ರಂಟ್ ಆಫೀಸ್ ಮ್ಯಾನೇಜರ್ – 06

ಒಟ್ಟು ಹುದ್ದೆಗಳು: 12

ಉದ್ಯೋಗ ಸ್ಥಳ: ಕರ್ನಾಟಕ

ವಿದ್ಯಾರ್ಹತೆ:
– ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ / ಐಟಿಐ (ಇಲೆಕ್ಟ್ರಿಷಿಯನ್) / ಐಟಿಐ (ಫಿಟ್ಟರ್) ವಿದ್ಯಾರ್ಹತೆಯನ್ನು ಹೊಂದಿರಬೇಕು.

 

ಮಾಸಿಕ ವೇತನ:
ಈ ಶಿಶುಕ್ಷು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 7000/- ಅಥವಾ 10000/- ಗೌರವ ಧನ ನೀಡಲಾಗುವದು.
– ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20 ಮಾರ್ಚ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಮಾರ್ಚ್ 2021

 

Website 
Notification  
Apply Online

close button